Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಇಸ್ರೇಲ್‌ನಲ್ಲಿ ಯುದ್ಧದ ಆತಂಕ: 18 ಕನ್ನಡಿಗರು ಬಂಕರ್‌ನಲ್ಲಿ ಆಶ್ರಯ, ಸುರಕ್ಷಿತವೆಂದು ವರದಿ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್​ ನಡುವೆ ತೀವ್ರ ಯುದ್ಧ ನಡೆಯುತ್ತಿದೆ. ಎರಡು ದೇಶಗಳ ನಡುವೆ ಮಿಸೈಲ್​ ಡ್ರೋನ್​ ವಾರ್​ ನಡೆಯುತ್ತಿದ್ದು, ಜನಸಾಮಾನ್ಯರು ದಾಳಿಗೆ ತುತ್ತಾಗಿದ್ದಾರೆ. ಇಂತಹ ಆತಂಕದ ಪರಿಸ್ಥಿತಿಯ ನಡುವೆ ಇಸ್ರೇಲ್​ನ ಟೆಲ್ ಅವೀವ್​​ನಲ್ಲಿ 18

ಅಪರಾಧ ದೇಶ - ವಿದೇಶ

ರಾಜಸ್ಥಾನದಲ್ಲಿ ಪತಿ ಹತ್ಯೆ ಪತ್ನಿಯ ಕ್ರೂರತೆ ಬಯಲು – ಮಗನ ಹೇಳಿಕೆ ಪೊಲೀಸರಿಗೆ ಸುಳಿವು

ಜೈಪುರ: ಇತ್ತೀಚೆಗೆ ಕೊಲೆಗಾರರು ಹೊಸ ಹೊಸ ಮಾರ್ಗ, ಮಾದರಿಗಳನ್ನು ಬಳಸಿಕೊಂಡು ಹತ್ಯೆ ಮಾಡುತ್ತಿದ್ದಾರೆ. ತಾವು ಯಾರ ಕೈಗೂ ಸಿಗಬಾರದು ಎಂದು ಕೊಲೆಗಾರರು ಎಷ್ಟೇ ಜಾಣತನ ಉಪಯೋಗಿಸಿದರೂ ಒಂದಲ್ಲ ಒಂದು ರೀತಿಯಲ್ಲಿ ಅವರು ಪೊಲೀಸರ ಕೈಗೆ

ದೇಶ - ವಿದೇಶ

ಗುಜರಾತ್ ಭಾರಿ ಮಳೆ: ನದಿಗೆ ಕೊಚ್ಚಿ ಹೋದ ಕಾರು, 4 ಸಾವು; ಮಳೆ ಸಂಬಂಧಿ ದುರಂತಗಳಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಗಾಂಧಿನಗರ: ಗುಜರಾತ್‌ನಬೊಟಾಡ್ ಜಿಲ್ಲೆಯಲ್ಲಿ 9 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ನದಿಯಲ್ಲಿ ಕೊಚ್ಚಿ ಹೋದ ನಂತರ ಇಂದು ಒಂದೇ ದಿನದಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ

ಕರ್ನಾಟಕ

ಮೈಸೂರಿನಲ್ಲಿ ಮತ್ತೊಂದು ಬಾಂಬ್ ಬೆದರಿಕೆ ಪ್ರಕರಣ – ಶಾಲಾ ಮಕ್ಕಳಿಗೆ ಭದ್ರತಾ ಕ್ರಮ ಕಠಿಣ

ಮೈಸೂರು: 2023ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಭುಗತಗಳ್ಳಿಯಲ್ಲಿರುವ ಜ್ಞಾನಸರೋವರ ಇಂಟರ್​​ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಅತ್ಯಾಚಾರ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ. ಬಾಂಬ್ ಇಟ್ಟು ಶಾಲೆ ಸ್ಫೋಟಿಸುತ್ತೇವೆ. ಮಕ್ಕಳಿಗೆ ಹಾನಿ

kerala

ಪೆಟ್ರೋಲ್ ಬಂಕ್ ಶೌಚಾಲಯಗಳು ಸಾರ್ವಜನಿಕ ಬಳಕೆಗೆ ಅಲ್ಲ: ಕೇರಳ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ

ತಿರುವನಂತಪುರಂ:ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ಅದರ ನಿರ್ವಹಣೆ ಸರ್ಕಾರದ ಜವಾಬ್ದಾರಿ. ಆದರೆ ಪೆಟ್ರೋಲ್ ಬಂಕ್‌ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕ ಶೌಚಾಲಯವನ್ನಾಗಿ ಪರಿವರ್ತಿಸುವುದು ಇದಕ್ಕೆ ಪರಿಹಾರವಲ್ಲ. ಪೆಟ್ರೋಲ್ ಬಂಕ್ ಶೌಚಾಲಯವನ್ನು ಸಾರ್ವಜನಿಕ ಶೌಚಾಲಯವನ್ನಾಗಿ ಪರಿವರ್ತಿಸಲು ಹೊರಟ

ದಕ್ಷಿಣ ಕನ್ನಡ ಮಂಗಳೂರು

ಬೆದ್ರಾಳದಲ್ಲಿ ಅಂಗಡಿಗೆ ಬೆಂಕಿ – ಶಾರ್ಟ್ ಸರ್ಕ್ಯೂಟ್ ಶಂಕೆ, ಅಪಾರ ನಷ್ಟ

ಪುತ್ತೂರು: ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಸರ್ವಿಸ್‌ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ದರ್ಬೆ ವೃತ್ತದ ಬಳಿ ಸಂಭವಿಸಿದೆ. ಬೆದ್ರಾಳ ನಿವಾಸಿ ಕೇಶವ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಜೂನ್ 17ರಂದು

ದೇಶ - ವಿದೇಶ

‘ಪತ್ನಿಗೆ ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ’: ನೋಯ್ಡಾದಲ್ಲಿ ವಿಚಿತ್ರ ಘಟನೆ

ಶೀರ್ಷಿಕೆಯಲ್ಲಿ ನೀವು ಓದಿದಂತೆ ಇಂತಹ ಘಟನೆಗಳು ಆಗಾಗ್ಗೆ ಅಲ್ಲಲ್ಲಿ ನಡೆಯುತ್ತಲೇ ಇರುತ್ತವೆ. ಇದೀಗ ಎರಡು ದಿನಗಳ ಹಿಂದೆಯೂ ಇಂತಹುದೊಂದು ಘಟನೆ ನಡೆದಿದೆ. ಆತನ ಹೆಸರು ಅರವಿಂದ್ ಬಿಂದ್. 2023 ರಲ್ಲಿ ರೀಟಾ ಎಂಬುವವರನ್ನು ಬಹಳ

ಕರ್ನಾಟಕ

ಕಚ್ಚಿದ ಹಾವಿನ ಜೊತೆಗೆಯೇ ಆಸ್ಪತ್ರೆಗೆ ಬಂದ ರೈತ

ಬೆಳಗಾವಿ:ಬೆಳಗಾವಿಯಲ್ಲಿ ಒಂದು ವಿಚಿತ್ರವಾದ ಘಟನೆ ನಡೆದಿದ್ದು, ವಿಷಕಾರಿ ಹಾವು ಕಚ್ಚಿಸಿಕೊಂಡ ಬಳಿಕ ರೈತನೋಬ್ಬ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿರುವ ಘಟನೆ, ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಈ ಒಂದು

ಕಾಸರಗೋಡು

ಸಹೋದರನ ರಕ್ಷಣೆ ವೇಳೆ ನೀರಿನಲ್ಲಿ ಮುಳುಗಿ ಯುವಕನ ಮರಣ – ಕಾಸರಗೋಡು ತಳಂಗರೆ ಕೆರೆಯಲ್ಲಿ ದುರಂತ

ಕಾಸರಗೋಡು: ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತ ದುರ್ದೈವಿ.ಗಂಭೀರ ಸ್ಥಿತಿಯಲ್ಲಿದ್ದ ಸಹೋದರ ಸಕ್ಲೈನ್ (20)ನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ

ದೇಶ - ವಿದೇಶ

ಏರ್ ಇಂಡಿಯಾ ಅಪಘಾತ-ಕಿಟಕಿ ಯಿಂದ ಹಾರಿ ಪ್ರಾಣ ರಕ್ಷಿಸಿಕೊಂಡಿದ್ದ ವಿದ್ಯಾರ್ಥಿಗಳು

ಅಹಮದಾಬಾದ್: ಜೂನ್ 12ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನದ ಅಪಘಾತದ (Air India Plane Crash) ಸ್ಥಳದಿಂದ ಆತಂಕಕಾರಿಯಾದ ಹೊಸ ವಿಡಿಯೋವೊಂದು ಹೊರಬಿದ್ದಿದೆ. ವಿಮಾನ ಡಿಕ್ಕಿ ಹೊಡೆದಿದ್ದರಿಂದ ಉಂಟಾದ ಬೆಂಕಿ ಮತ್ತು ಹೊಗೆಯಿಂದ