Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಮರ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಅಕ್ಷಯ್ ಬ್ರೈನ್ ಡೆಡ್: ಬಿಬಿಎಂಪಿ ವಿರುದ್ಧ ಬಿಲ್ ಕಟ್ಟದ ಆರೋಪ

ಬೆಂಗಳೂರು: ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಗಾಳಿ ಮಳೆಯಿಂದ ಮರದ ಕೊಂಬೆ ಮುರಿದು ಬಿದ್ದು ಗಾಯಗೊಂಡಿದ್ದ ಬೈಕ್​ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರ ಅಕ್ಷಯ್ (Bike Rider Akshay) ಬ್ರೈನ್ ಡೆಡ್​

ಅಪರಾಧ ದೇಶ - ವಿದೇಶ

ನೋಯ್ಡಾದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿಹಕ್ಕಿಗಳ ರೊಮ್ಯಾನ್ಸ್: ವಿಡಿಯೋ ವೈರಲ್, ₹53,500 ದಂಡ!

ಉತ್ತರ ಪ್ರದೇಶ: ಕೆಲಪ್ರೇಮಿಗಳು ಬಸ್ ನಿಲ್ದಾಣಗಳಲ್ಲಿ, ಮಾಲ್‌ಗಳಲ್ಲಿ ಹಾಗೂ ಬೈಕ್ ಓಡಿಸುವಾಗ ಅಸಭ್ಯವಾಗಿ ವರ್ತಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ಬೈಕ್‌ನಲ್ಲಿ ಜೋಡಿ ಹಕ್ಕಿ ತಬ್ಬಿಕೊಂಡು ರೊಮ್ಯಾನ್ಸ್

ದೇಶ - ವಿದೇಶ

ಚಿನ್ನದ ಬೆಲೆ ಇಳಿಕೆ: 24 ಕ್ಯಾರಟ್ ಚಿನ್ನ 10 ಗ್ರಾಂಗೆ ₹1,00,910

ಮಂಗಳವಾರ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿತ್ತು. 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆ 11,000 ರೂ.ವರೆಗೆ ಇಳಿದಿತ್ತು.  ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿಯಿರಿ. ಮಂಗಳವಾರ 24 ಕ್ಯಾರಟ್ 100

ಅಪರಾಧ ದೇಶ - ವಿದೇಶ

ನಟ ಆರ್ಯ ಹೊಟೇಲ್‌ಗಳ ಮೇಲೆ ಐಟಿ ದಾಳಿ: ತೆರಿಗೆ ವಂಚನೆ ಆರೋಪ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಆರ್ಯ ಅವರಿಗೆ ಸೇರಿದ ಹೊಟೇಲ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆನ್ನೈನಲ್ಲಿ ನಟ ಆರ್ಯಗೆ ಸೇರಿದ ಹೋಟೆಲ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ

ದೇಶ - ವಿದೇಶ

ಕೇಂದ್ರದಿಂದ 5 PSU ಬ್ಯಾಂಕ್‌ಗಳಲ್ಲಿ ಶೇ.20 ಪಾಲು ಮಾರಾಟ: ಹೂಡಿಕೆದಾರರಲ್ಲಿ ಹೊಸ ಉತ್ಸಾಹ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿನ (PSU bank stake sale) ತನ್ನ ಪಾಲನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ವೇಗ ನೀಡಿದೆ. ಈ ಪ್ರಕ್ರಿಯೆಯ ಮಾಹಿತಿ ನೀಡುತ್ತಿದ್ದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಷೇರು ಬೆಲೆಯಲ್ಲಿ

ಕರ್ನಾಟಕ ಮನರಂಜನೆ

ರಚಿತಾ ರಾಮ್ ನಡೆಗೆ ಆಕ್ರೋಶ: ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದಿಂದ ಕಲಾವಿದರ ಸಂಘಕ್ಕೆ ದೂರು

ಬೆಂಗಳೂರು: ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. ಸಿನಿಮಾ ಟೀಮ್ ಜೊತೆ ಮಂಗಳವಾರ

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ದರ್ಶನ್ ಎಚ್.ವಿ ನೂತನ ಡಿಸಿ

ಮಂಗಳೂರು: ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್

ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ನಂದಿನಿ ಬ್ರ್ಯಾಂಡ್‌ ಕಡೆಗಣನೆಗೆ ಜೆಡಿಎಸ್ ತೀವ್ರ ವಿರೋಧ!

ಬೆಂಗಳೂರು : ಬೆಂಗಳೂರು ನಗರದಲ್ಲಿ ಜೀವನಾಡಿಯಾಗಿರುವ ಮೆಟ್ರೋ ನಿಲ್ದಾಣದಲ್ಲಿ ಮಳಿಗೆಗಳನ್ನು ಪ್ರಾರಂಭಿಸಲು ಬಿಎಂಆರ್ ಸಿಎಲ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಹಲವಾರು ಮೆಟ್ರೋ ನಿಲ್ದಾಣದಲ್ಲಿ ನಾನಾ ರೀತಿಯ ಮಳಿಗೆಗಳು ಪ್ರಾರಂಭಗೊಳ್ಳುತ್ತಿವೆ. ಆದರೆ, ನಮ್ಮ

ಅಪರಾಧ ಕರ್ನಾಟಕ

ಬೆಂಗಳೂರು: ಮನೆ ಕೆಲಸದಾಕೆಯಿಂದ ₹67 ಲಕ್ಷ ಕಳ್ಳತನ, ಖತರ್‌ನಾಕ್‌ ಕಳ್ಳಿ ಉಮಾ ಬಂಧನ

ಬೆಂಗಳೂರು: ಕೆಲಸ ಕೊಟ್ಟ ಮನೆ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳಿಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳಿಪುರದ ನಿವಾಸಿ ಉಮಾ (43) ಬಂಧಿತ ಆರೋಪಿ. ಈಕೆ ತಾನು ಕೆಲಸ ಮಾಡುತ್ತಿದ್ದ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪೂರೈಕೆ: ಮನಃಶಾಸ್ತ್ರಜ್ಞೆ ಸೇರಿ ಇಬ್ಬರ ಬಂಧನ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಮೊಬೈಲ್‌ ಸರಬರಾಜು ಮಾಡುತ್ತಿದ್ದ ಆರೋಪದಡಿಯಲ್ಲಿ ಮನಃಶಾಸ್ತ್ರಜ್ಞೆ ಸೇರಿ ಇಬ್ಬರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರಾಗೃಹದಲ್ಲಿದ್ದ ಕೈದಿಗಳ ಮನಃಪರಿವರ್ತನೆಗಾಗಿ ಮನಃಶಾಸ್ತ್ರಜ್ಞೆ ನವ್ಯಶ್ರೀ