Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಂಡ ಸಾಲ ತೀರಿಸಿಲ್ಲ ಎಂದು ಹೆಂಡತಿಯನ್ನೇ ಮರಕ್ಕೆ ಕಟ್ಟಿದ ದುರುಳರು

ಚಿತ್ತೂರು: ಏನೋ ಕಷ್ಟವೆಂದಾಗ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಾಲ ಮಾಡುವುದು ಸಾಮಾನ್ಯ. ಆದರೆ ಸಾಲ ಜೀವಕ್ಕೆ ಕುತ್ತು ತಂದಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಪತಿ ಸಾಲ ಮರುಪಾವತಿಸಲು ವಿಫಲನಾಗಿದ್ದಕ್ಕೆ ಹೆಂಡತಿಯನ್ನು ಮರಕ್ಕೆ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ವಂಚನೆಗೆ ಬಲಿ- 28 ಲಕ್ಷ ರೂ. ನಷ್ಟ

ಕುಂದಾಪುರ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ

ದೇಶ - ವಿದೇಶ

ಇಸ್ರೇಲ್ ಅನ್ನು ಪುಡಿ ಮಾಡಲು ಹೇಳುತ್ತಿದ್ದಾಗಲೇ ಇರಾನ್ ನ ನ್ಯೂಸ್ ಚಾನೆಲ್ ಪುಡಿ ಪುಡಿ

ಇರಾನ್:ಇಸ್ರೇಲಿ ಪಡೆಗಳು ಸೋಮವಾರ IRIB ನಿರ್ವಹಿಸುವ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್ (IRINN) ನ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿ, ಅದರ ನೇರ ಪ್ರಸಾರವನ್ನು ಹಠಾತ್ತನೆ ನಿಲ್ಲಿಸಿವೆ ಎಂದು ವರದಿಗಳು

ದೇಶ - ವಿದೇಶ ಮನರಂಜನೆ

ಸಲ್ಮಾನ್ ಖಾನ್ ವಿವಾಹ ವಿಳಂಬ: ವಿಚ್ಛೇದನದ ಭಯವೇ ಕಾರಣ?

ಮುಂಬೈ:ನಟ ಸಲ್ಮಾನ್ ಖಾನ್ ಅವರಿಗೆ ವಯಸ್ಸು ಈಗ 59 ವರ್ಷ. ಇಂದಿಗೂ ಅವರು ವಿವಾಹ ಆಗುವ ಬಗ್ಗೆ ಆಲೋಚಿಸಿಲ್ಲ. ಅವರು ಮದುವೆ ಆಗದಿರಲು ಕಾರಣ ಏನು ಎಂಬುದು ಕೂಡ ಅವರು ರಿವೀಲ್ ಮಾಡಿಲ್ಲ. ಈಗ

ದೇಶ - ವಿದೇಶ

ಮತ್ತೆ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ

ನವದೆಹಲಿ: ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷ: ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ತೊರೆಯಿರಿ ವಿನಂತಿ

ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಐದನೇ ದಿನವೂ ಮುಂದುವರೆದಿದೆ. ಇರಾನ್ ಜನತೆ ತಕ್ಷಣವೇ ಟೆಹ್ರಾನ್ ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದಾರೆ. ಮಧ್ಯಪ್ರಾಚ್ಯದ ಪರಿಸ್ಥಿತಿಯಿಂದಾಗಿ ಟ್ರಂಪ್ ಸೋಮವಾರ ಕೆನಡಾದಲ್ಲಿ ನಡೆದ

ದೇಶ - ವಿದೇಶ

ಇರಾನ್-ಇಸ್ರೇಲ್ ಸಂಘರ್ಷ: ಕರ್ನಾಟಕಕ್ಕೆ ಹಣ್ಣು, ಮಸಾಲೆ ಹಾಗೂ ಡ್ರೈಫ್ರೂಟ್‌ಗಳ ಸರಬರಾಜು  ಬಂದ್

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇರಾನ್ ಮತ್ತು ಇಸ್ರೇಲ್  ನಡುವಿನ ಯುದ್ಧದ ಆತಂಕ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ಎರಡು ರಾಷ್ಟ್ರಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿವೆ. ಜೊತೆಗೆ ತಮ್ಮ ವಾಯು ಹಾಗೂ ನೌಕಾ

ಅಪರಾಧ ಕರ್ನಾಟಕ

ಬುದ್ಧಿಮಾತಿಗೆ ಕಚ್ಚಿ ಸಹೋದರನ ಕೊಲೆ: ನಾಯಿ-ಕುರಿಗಳ ಸಹಾಯದಿಂದ ಆರೋಪಿಯ ಬಂಧನ

ಬೆಳಗಾವಿ: ದುಡಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಪಾಪಿ ತಮ್ಮ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಮೇ 8ರಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ಹಂತಕ ಬೇರೆ ಯಾರು ಅಲ್ಲ

ದೇಶ - ವಿದೇಶ

ಇಸ್ರೇಲ್-ಇರಾನ್ ಸಂಘರ್ಷ ತೀವ್ರ: ಇರಾನ್ ಫೈಟರ್ ಜೆಟ್‌ಗಳು ನಾಶ

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಇರಾನ್‌ನ ಪ್ರಮುಖ 2 ಫೈಟರ್ ಜೆಟ್‌ಗಳನ್ನು ಇಸ್ರೇಲ್ ಹೊಡೆದುರುಳಿಸಿದೆ. ಟೆಹ್ರಾನ್ ವಿಮಾನ ನಿಲ್ದಾಣದಲ್ಲಿದ್ದ ಅಮೆರಿಕಾ ನಿರ್ಮಿತ ಎಫ್-14 ಯುದ್ಧ ವಿಮಾನಗಳು ಇಸ್ರೇಲ್ ದಾಳಿಗೆ ಛಿದ್ರ ಛಿದ್ರವಾಗಿದೆ.

ಕರಾವಳಿ ಮಂಗಳೂರು

10 ತಿಂಗಳ ಮಗು ಸಾವು: ತಂದೆ ಸೇದಿದ್ದ ಬೀಡಿ ತುಂಡು ನುಂಗಿ ಪ್ರಾಣ ಕಳೆದುಕೊಂಡ ಕಂದ!

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10