Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಯುವ ಫಿಸಿಯೋಥೆರಪಿಸ್ಟ್ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನ ತಾರೆತೋಟ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ.

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ನಿಷೇಧಿತ ವಸ್ತುಗಳ ಬೃಹತ್ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಅಕ್ರಮದ ಅಡ್ಡೆಯಾಗಿ ಪರಿವರ್ತನೆ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಹೆಚ್ಚಾಗಿ ಬಳಕೆಯಾಗುತ್ತಿವೆ. ಅಕ್ರಮವಾಗಿ ನಿಷೇಧಿತ ವಸ್ತು ಬಳಕೆಯಾಗುತ್ತಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಸೋಮವಾರ ದಾಳಿ ಮಾಡಿದ್ದಾರೆ.

ದೇಶ - ವಿದೇಶ

ಕನ್ನಡದ ಬಗ್ಗೆ ವಿವಾದ: ಪೊಲೀಸರ ಸತಾಯಿಸಿಸುತ್ತಿರುವ ಸೋನು ನಿಗಮ್

ಕಮಲ್ ಹಾಸನ್ ಕನ್ನಡದ ಬಗ್ಗೆ ಆಡಿದ ಮಾತಿಗೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಮುಂಚೆಯೇ ಬಾಲಿವುಡ್ ಗಾಯಕ ಸೋನು ನಿಗಂ ಸಹ ಕನ್ನಡಿಗರ ಬಗ್ಗೆ ಅಗೌರವದ ಮಾತನ್ನಾಡಿದ್ದರು. ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದನೆಗೆ

ದೇಶ - ವಿದೇಶ

ಮಳೆಯಿಂದಾಗಿ ಘಾಟ್ ನಲ್ಲಿ ಬಸ್ ಉರುಳಿ ಬಿದ್ದು 17 ಜನರಿಗೆ ಗಾಯ

ದೇಶಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಖಾಸಗಿ ಬಸ್ ವೊಂದು ಘಾಟ್ ನಲ್ಲಿ ಉರುಳಿ ಬಿದ್ದ ಪರಿಣಾಮ 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡಿ ಜಿಲ್ಲೆಯ ಪತ್ರಿಘಾಟ್ನಲ್ಲಿ ಬಸ್ ಕಂದಕಕ್ಕೆ ಉರುಳಿ

ದೇಶ - ವಿದೇಶ

ವಿದ್ಯುತ್ ಕಡಿತದಿಂದ ಡಯಾಲಿಸಿಸ್ ವೇಳೆ ಯುವಕನ ದುರ್ಮರಣ

ಬಿಜ್ನೋರ್: ಉತ್ತರ ಪ್ರದೇಶದ (Uttar Pradesh) ಬಿಜ್ನೋರ್ (Bijnor) ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ವಿದ್ಯುತ್ ಕಡಿತದಿಂದ (Electricity Outage) ಡಯಾಲಿಸಿಸ್ (Dialysis ) ಚಿಕಿತ್ಸೆಯ ಸಮಯದಲ್ಲಿ 26 ವರ್ಷದ ಸರ್ಫರಾಜ್ ಅಹ್ಮದ್ (Sarfaraz Ahmad)

ದೇಶ - ವಿದೇಶ

ಮಲೆನಾಡಿನಲ್ಲಿ ಮತ್ತೆ ಮುಂದುವರಿದ ನಕ್ಸಲ್ ಭಯ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಮಾವೋವಾದ ಈಗ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನಗಳಿಂದಾಗಿ, ಕಳೆದ ನಾಲ್ಕು ದಶಕಗಳಿಂದ ಮುಖ್ಯವಾಗಿ ಮಾವೋವಾದದಿಂದ ಪ್ರಭಾವಿತವಾಗಿರುವ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳಲ್ಲಿ ಭದ್ರತಾ

ಕರ್ನಾಟಕ

ಏನಿದು ತುಮಕೂರು ಮರುನಾಮಕರಣ ಸಿದ್ಧಲಿಂಗ ಸ್ವಾಮೀಜಿ ವಿವಾದ

ತುಮಕೂರು:ಜಿಲ್ಲೆಗೆ ತನ್ನದೇ ಅಸ್ತಿತ್ವ ಹಾಗೂ ಪರಂಪರೆ ಇದ್ದು ತುಮಕೂರು ಹೆಸರನ್ನು ಹಾಗೆ ಉಳಿಸಿಕೊಳ್ಳುವುದು ಮುಖ್ಯ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು

ಕರ್ನಾಟಕ

ಹೇಗಿರಲಿದೆ ನವ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ ವೇ

ದೇಶದಲ್ಲಿ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವು ಈಗಾಗಲೇ ಉದ್ಘಾಟನೆ ಹಂತದಲ್ಲಿದ್ದರೆ, ಇನ್ನೂ ಕೆಲವು ಇದೀಗ ಕಾಮಗಾರಿ ಆರಂಭದ ಹಂತದಲ್ಲಿವೆ. ಈ ಪೈಕಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ ವೇ ಕೂಡ ಒಂದಾಗಿದೆ. ಇದರಿಂದ ಯಾರಿಗೆಲ್ಲಾ ಉಪಯೋಗ ಹಾಗೂ

ಅಪರಾಧ ದೇಶ - ವಿದೇಶ

ಹನಿಮೂನ್‌ನಲ್ಲೇ ಹತ್ಯೆ ಪ್ರಕರಣ:ಬುರ್ಖಾ ಧರಿಸಿ ಇಂದೋರ್ ಸೇರಿದ್ದ ಸೋನಮ್

ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ (Honeymoon) ತೆರಳಿದ್ದಾಗ ಪತಿಯನ್ನು ಹತ್ಯೆಗೈದು ಪೊಲೀಸರ ಅತಿಥಿ ಆಗಿರುವ ಸೋನಮ್‌ (Sonam Raghuvanshi), ಬುರ್ಖಾ ಧರಿಸಿ ಇಂದೋರ್‌ ತಲುಪಿದ್ದಳು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ದೇಶ - ವಿದೇಶ

ಇಸ್ರೇಲ್ ದಾಳಿಯ ಆತಂಕ: ಭೀತಿಯಿಂದ ನಗರ ತೊರೆದ ಟೆಹ್ರಾನ್‌ ನಿವಾಸಿಗಳು

ಇಸ್ರೇಲ್‌: ಇಸ್ರೇಲ್‌ನಿಂದ ಸಂಭವನೀಯ ದಾಳಿಯ ಭಯದಿಂದ ಇರಾನಿನ ರಾಜಧಾನಿ ಟೆಹ್ರಾನ್‌ನಿಂದ ಸಾವಿರಾರು ನಾಗರಿಕರು ನಗರವನ್ನು ತೊರೆಯುತ್ತಿದ್ದಾರೆ. ಟೆಹ್ರಾನ್‌ನಿಂದ ಹೊರಡುವ ಪ್ರಮುಖ ಹೆದ್ದಾರಿಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನಗಳ ಉದ್ದನೆಯ ಸಾಲುಗಳು ಹಲವಾರು ಮೈಲುಗಳವರೆಗೆ