Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮುಂಬೈನಲ್ಲಿ ವಿಮಾನ ಲ್ಯಾಂಡ್ ಅದಾಗಲೇ ಅರೆಸ್ಟ್ ಕ್ಯಾಬಿನ್ ಕ್ರೂ

ಮುಂಬೈ :ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಇದೀಗ ಭಾರತದಲ್ಲಿ ವಿಮಾನ ಸೇವೆಗಳು ಸಹಜ ಸ್ಥಿತಿಯಲ್ಲಿದೆ. ಭಾರಿ ಮಳೆ ಕಾರಣದಿಂದ ಕೆಲ ವಿಮಾನ ಹಾರಾಟಗಳು ವಿಳಂಬವಾಗಿದೆ. ಹೀಗೆ ನ್ಯೂಯಾರ್ಕ್ ನಗರದಿಂದ ಮುಂಬೈಗೆ ಏರ್ ಇಂಡಿಯಾ

ಅಪರಾಧ ಕರ್ನಾಟಕ

ಅರ್ಚಕನಿಂದ ಮಹಿಳೆಗೆ ಬ್ಲಾಕ್‌ಮೇಲ್, ಲೈಂಗಿಕ ದೌರ್ಜನ್ಯ ಯತ್ನ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸುರ ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮುಖ್ಯ ಅರ್ಚಕ ಪರಾರಿಯಾಗಿದ್ದಾನೆ. ಪರಾರಿಯಾಗಿರುವ

ದಕ್ಷಿಣ ಕನ್ನಡ

ದೇರಳಕಟ್ಟೆ NRI ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿಗಳು ಸುರಕ್ಷಿತ

ಉಳ್ಳಾಲ. : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಇಂದು (ಜೂ.16) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಷ್ಕೃತ

ಕರ್ನಾಟಕ ಮನರಂಜನೆ

‘ಕಾಂತಾರ ಚಾಪ್ಟರ್ 1’ಗೆ ಕಂಟಕ: ಅನುಮತಿ ಇಲ್ಲದೆ ಶೂಟಿಂಗ್, ಡಿಸಿ ನೋಟಿಸ್!

ಶಿವಮೊಗ್ಗ: ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ ಮೂರು ಕಲಾವಿದರು ಸಾವನ್ನಪ್ಪಿದ್ದು, ನಿನ್ನೆ ತಾನೆ ಶೂಟಿಂಗ್ ಮಾಡುವಾಗ ಹಡಗು ಮಗುಚಿ ಬಿದ್ದಿದ್ದು, ಚಿತ್ರದ ನಾಯಕರು

ಕರ್ನಾಟಕ

ಕೋಲಾರದಲ್ಲಿ ಚಾಕೋಲೆಟ್‌ನಲ್ಲಿ ಮಾನವನ ಹಲ್ಲು ಪತ್ತೆ: ಆತಂಕಕ್ಕೆ ಒಳಗಾದ ಗ್ರಾಹಕರು!

ಕೋಲಾರ: ಚಾಕೋಲೆಟ್‌ನಲ್ಲಿ ಮಾನವನ ಹಲ್ಲು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ತಾಲೂಕಿನ ಬೂದಿಕೋಟೆ ಗ್ರಾಮದ ನಿವಾಸಿ ಭಾರತಿ ಎಂಬುವವರು ಚಿಲ್ಲರೆ ಅಂಗಡಿಯಲ್ಲಿ ಟೂಟಿ ಫ್ರೂಟ್ ಕಂಪನಿಯ ಚಾಕೋಲೆಟ್ ಖರೀದಿಸಿದ್ದರು. ಅದರ ರ್‍ಯಾಪರ್‌ ಬಿಡಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸುವಾಗ

ಅಪರಾಧ ಕರ್ನಾಟಕ

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನ ಅಸ್ವಸ್ಥ, ಇಬ್ಬರು ಪಿಡಿಒಗಳು ಅಮಾನತು

ರಾಯಚೂರು, ಜೂನ್​ 14: ಕಲುಷಿತ ನೀರು (Polluted water) ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್​ನಿಂದ​ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ

ಕರ್ನಾಟಕ

ಸಾಲುಮರದ ತಿಮ್ಮಕ್ಕ ಸಿನಿಮಾಕ್ಕೆ ಅಡ್ಡಿ: ಮೊಮ್ಮಗನಿಂದಲೇ ಚಿತ್ರೀಕರಣ ಸ್ಥಗಿತ ಆರೋಪ!

ಮಹಾನ್ ಸಾಧಕಿ ಸಾಲುಮರದ ತಿಮ್ಮಕ್ಕ ಜೀವನವನ್ನು ತೆರೆ ಮೇಲೆ ತರುವ ಪ್ರಯತ್ನವೊಂದು ನಡೆಯುತ್ತಿದೆ. ಆದರೆ ಇದಕ್ಕೆ ಅವರ ಮೊಮ್ಮಗನೇ ಅಡ್ಡ ಬಂದಿದ್ದಾರೆ ಎಂದು ಚಿತ್ರತಂಡ ಆರೋಪಿಸಿದೆ. ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಪುಸ್ತಕವನ್ನು ಆಧರಿಸಿ

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ನರೇಗಾ ಹಗರಣ: ಶಾಲಾ ಮಕ್ಕಳನ್ನೇ ಕಾರ್ಮಿಕರೆಂದು ಬಿಂಬಿಸಿ ಹಣ ಲೂಟಿ!

ವಿಜಯಪುರ: ವಿಜಯಪುರಜಿಲ್ಲೆ ಕ್ಯಾಡಗಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ಬಾರೀ ಗೋಲ್ಮಾಲ್ ನಡೆದಿದ್ದು, ಶಾಲಾ ಮಕ್ಕಳನ್ನೇ ಕಾರ್ಮಿಕರು ಎಂದು ದಾಖಾತಿಗಳಲ್ಲಿ ಫೋಟೋ ಅಪ್ಲೋಡ್ ಮಾಡಲಾಗಿದೆ. ಹೌದು.. ಎನ್ ಎನ್ ಎಂ ಎಸ್ ತಂತ್ರಾಂಶದಲ್ಲಿ ಶಾಲಾ ಮೈದಾನ ನಿರ್ಮಾಣ ಕಾಮಗಾರಿ

ಕರ್ನಾಟಕ

ಬೆಂಗಳೂರಿಗೆ ಜಾಗತಿಕ ಗರಿಮೆ: ಸ್ಟಾರ್ಟ್‌ಅಪ್‌ ಇಕೋಸಿಸ್ಟಂನಲ್ಲಿ ವಿಶ್ವದಲ್ಲೇ 14ನೇ ಸ್ಥಾನ!

ಬೆಂಗಳೂರು, ಜೂನ್​ 14: ಸಿಲಿಕಾನ್​ ಸಿಟಿ ಎಂಬ ಖ್ಯಾತಿ ಪಡೆದಿರುವ ರಾಜಧಾನಿ ಬೆಂಗಳೂರು ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದ ಟಾಪ್​ 20 ಸಾರ್ಟ್​ಪ್​ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ ಪಡೆದಿದೆ. ಕಳೆದ ವರ್ಷಕ್ಕೆ