Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಉತ್ತರ ಕನ್ನಡದಲ್ಲಿ ಆನೆ-ಮಾನವ ಸಂಘರ್ಷ ತಾರಕಕ್ಕೆ: 700ಕ್ಕೂ ಹೆಚ್ಚು ರೈತರ ಬೆಳೆ ನಾಶ; ಪರಿಹಾರಕ್ಕಾಗಿ ಅನ್ನದಾತನ ಪರದಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಜೋಯಿಡಾ ಭಾಗದಲ್ಲಿ ಆನೆಗಳು ಮತ್ತು ಮಾನವನ ಸಂಘರ್ಷ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಬೆಳೆ ನಾಶವಾದರೆ, ಬೆಳೆನಾಶದ ಪರಿಹಾರ ಸಿಗದೇ ರೈತರು ಪರದಾಡುವಂತಾಗಿದೆ. ಒಂದು ವರ್ಷದಲ್ಲಿ ಆದ ನಷ್ಟವೆಷ್ಟು? ಪರಿಹಾರ

ಕರ್ನಾಟಕ

ಚಿತ್ರದುರ್ಗದಲ್ಲಿ ನಗರಸಭೆ ಬಿಗ್ ಆಪರೇಷನ್: ಚಳ್ಳಕೆರೆ ಗೇಟ್ ಬಳಿ ಅಕ್ರಮ ಗೂಡಂಗಡಿಗಳ ಮೇಲೆ ಹರಿದ ಜೆಸಿಬಿ!

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಜೆಸಿಬಿಗಳು (JCB) ಘರ್ಜಿಸಲು ಆರಂಭಿಸಿದ್ದು, ರಸ್ತೆ ಬದಿಯ ಗೂಡಂಗಡಿಗಳ (Street Vendor’s Stall) ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಚಳ್ಳಕೆರೆ (Challakere) ಗೇಟ್ ಬಳಿ ರಸ್ತೆ ಪಕ್ಕ ಅಕ್ರಮ ಗೂಡಂಗಡಿಗಳನ್ನು

ಕರ್ನಾಟಕ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ಉತ್ತರ ದ್ವಾರದ ಮೂಲಕ ಗೋವಿಂದನ ದರ್ಶನಕ್ಕೆ ಹರಿದುಬಂದ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ಇಂದು ಪವಿತ್ರಾ ವೈಕುಂಠ ಏಕಾದಶಿ (Vaikunta Ekadasi) ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯರಾತ್ರಿ 1:30 ರಿಂದ

ದೇಶ - ವಿದೇಶ

ಬಾಂಗ್ಲಾ ಮಾಜಿ ಪ್ರಧಾನಿ ಖಲೇದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿದ್ದ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕಿ ಬೇಗಂ ಖಲೇದಾ ಜಿಯಾ ಅವರು ಮಂಗಳವಾರ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಖಲೇದಾ ಜಿಯಾ ಅವರು ಲಿವರ್ ಸಿರೋಸಿಸ್, ಸಂಧಿವಾತ,

ದೇಶ - ವಿದೇಶ

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಬಲಿ: ತ್ರಿಪುರಾ ವಿದ್ಯಾರ್ಥಿ ಹತ್ಯೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

ಡೆಹ್ರಾಡೂನ್‌: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿ ಏಂಜೆಲ್ ಚಾಕ್ಮಾ ಅನ್ನೋವ್ರನ್ನು ಜನಾಂಗೀಯ ನಿಂದನೆ ಮಾಡಿ ಮಾರಣಾಂತಿಕವಾಗಿ ಹಲ್ಲೆಗೈಯ್ಯಲಾಗಿತ್ತು. ಈ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರಾಖಂಡ್ ಸಿಎಂ

ಕರ್ನಾಟಕ

ಬ್ಲ್ಯಾಕ್‌ಮೇಲ್‌ಗೆ ಬೆದರಿ ಎಂಟು ವರ್ಷದ ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!

ತುಮಕೂರು: ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಗೆ ಮುಳುವಾಗಿದೆ ಎಂಬುದು ತಿಳಿದುಬಂದಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್

ದೇಶ - ವಿದೇಶ

ವಿಮಾ ಹಣಕ್ಕಾಗಿ ವಿಕೃತಿ: ಮಲಗಿದ್ದ ತಂದೆಗೆ ಹಾವು ಕಚ್ಚಿಸಿ ಕೊಂದ ಇಬ್ಬರು ಪುತ್ರರ ಬಂಧನ

ತಿರುವಲ್ಲೂರು: ವಿಮಾ ಹಣ ಪಡೆಯಲು ಮಕ್ಕಳೇ ತಂದೆಗೆ ಹಾವು(Snake) ಕಚ್ಚಿಸಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಸುಮಾರು 3 ಕೋಟಿ ರೂಪಾಯಿ ಮೌಲ್ಯದ ವಿಮಾ ಹಣವನ್ನು ಪಡೆಯಲು ಹಾವು ಕಚ್ಚಿಸಿ ಸರ್ಕಾರಿ ನೌಕರನ

ಕರ್ನಾಟಕ

ಗಾಂಧಿ ಪ್ರತಿಮೆಗೆ ಸಾಂತಾ ಟೋಪಿ ಕೇಸ್: ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು (Police) ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ

ಕರ್ನಾಟಕ

ಹೊಸ ವರ್ಷದ ಗಿಫ್ಟ್: ತಡರಾತ್ರಿ 2 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ; ಎಲ್ಲೆಲ್ಲಿಗೆ ವ್ಯವಸ್ಥೆ ಇಲ್ಲಿದೆ ಡಿಟೇಲ್ಸ್!

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್‍ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆ/ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ

ಕರ್ನಾಟಕ

ಮೃತ್ಯುಕೂಪವಾದ ವಸತಿ ಸಂಕೀರ್ಣ: ಬೌರಿಂಗ್ ಆಸ್ಪತ್ರೆಗೆ ಅರವಿಂದ್ ಶವ ರವಾನೆ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ. ಸೆವೆನ್ ಹಿಲ್ಸ್ ಕೋ‌ಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು