Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿಗ್ಗಾಂವಿ: ನಕಲಿ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಸ್ತಿ ಕಬಳಿಕೆ ಯತ್ನ, ಪುರಸಭೆ ಅಧಿಕಾರಿಗೂ ನೋಟಿಸ್

ಶಿಗ್ಗಾಂವಿ (): ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಟ್ಟಣದ ಖಾಜೇಖಾನ್ ಗಲ್ಲಿಯಲ್ಲಿ ನಡೆದಿದೆ. ಮರಣ ಪ್ರಮಾಣಪತ್ರ ನೀಡಿದ ಪುರಸಭೆಯ

ಅಪರಾಧ ಕರಾವಳಿ

ಬಂಟ್ವಾಳದಲ್ಲಿ ತಲವಾರ್ ಬೀಸಿ ಜೀಪ್‌ಗೆ ಹಾನಿ: ಅಪರಿಚಿತರ ವಿರುದ್ಧ ದೂರು ದಾಖಲು

ಬಂಟ್ವಾಳ : ಜೀಪ್ ಚಾಲನೆ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತರು ತಲವಾರ್ ಬೀಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇರಾಜೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ

ದಕ್ಷಿಣ ಕನ್ನಡ

ಮಂಗಳೂರು: ಹಂಪನಕಟ್ಟೆ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ, ಲಕ್ಷಾಂತರ ರೂ. ಹಾನಿ

ಮಂಗಳೂರು: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ

ಕರ್ನಾಟಕ

ರಾಯಚೂರು: 15ನೇ ಹಣಕಾಸು ಯೋಜನೆಯಲ್ಲಿ ₹26.71 ಲಕ್ಷ ದುರುಪಯೋಗ ಆರೋಪ, ಇಬ್ಬರು ಪಿಡಿಓ ಅಮಾನತು

ರಾಯಚೂರು: ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಬೊಗ್ಗಸಕ್ಕೆ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಪಂ ಪಿಡಿಓ

ದೇಶ - ವಿದೇಶ

ಭಾರತದಲ್ಲಿ COVID-19 ಸಕ್ರಿಯ ಪ್ರಕರಣಗಳ ಏರಿಕೆ: ಹೊಸ ರೂಪಾಂತರಗಳು ಪತ್ತೆ, ಕೇರಳದಲ್ಲಿ ಅತಿ ಹೆಚ್ಚು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದ ಸಕ್ರಿಯ ಕೋವಿಡ್ -19 ಪ್ರಕರಣಗಳು ಜೂನ್ 12, 2025 ರಂದು ಮಧ್ಯಾಹ್ನ 12 ಗಂಟೆಯ ವೇಳೆಗೆ 7,131 ಕ್ಕೆ ಏರಿದೆ.

ದೇಶ - ವಿದೇಶ

ಅಹಮದಾಬಾದ್ ವಿಮಾನ ದುರಂತದಲ್ಲಿ ಟೀ ಅಂಗಡಿಯ 14 ವರ್ಷದ ಬಾಲಕ ಆಕಾಶ್‌ ದಾರುಣ ಸಾವು

ಅಹಮದಾಬಾದ್: ಇಲ್ಲಿನ ವಿಮಾನ ನಿಲ್ದಾಣದ ಬಳಿಯಲ್ಲಿ ನಿನ್ನೆ ಏರ್ ಇಂಡಿಯಾ ವಿಮಾನ ಪತನಗೊಂಡು ದುರಂತ ನಡೆದಿತ್ತು. ಈ ದುರಂತದಲ್ಲಿ ಟೀ ಅಂಗಡಿಯ ಬಳಿ ನಿಂತಿದ್ದಂತ 14 ವರ್ಷದ ಬಾಲಕ ಸುಟ್ಟು ಕರಕಲಾಗಿರುವುದಾಗಿ ತಿಳಿದು ಬಂದಿದೆ.

ದೇಶ - ವಿದೇಶ

ಎಯರ್ ಇಂಡಿಯಾ ದುರಂತ: 265 ಸಾವು – ಪರಿಹಾರ ಕಾರ್ಯಕ್ಕೆ ಸಂಪೂರ್ಣ ಬೆಂಬಲವಿಲ್ಲಿಸುತ್ತದೆ ಎಂದು ಮುಕೇಶ್ ಅಂಬಾನಿ ಭರವಸೆ

ಅಹಮದಾಬಾದ್ : ಕನಿಷ್ಠ 265 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾದ ವಿಮಾನ ಅಪಘಾತದ ಬಗ್ಗೆ ತೀವ್ರ ಬೇಸರವಿದೆ. ಪರಿಹಾರ ಪ್ರಯತ್ನಕ್ಕೆ ಎಲ್ಲ ರೀತಿಯ ಬೆಂಬಲ ಕೊಡಲು ಸಿದ್ದ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ

ಕರ್ನಾಟಕ

ಧಾರವಾಡ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ: ವಿನಯ್ ಕುಲಕರ್ಣಿ ಕೋರ್ಟ್‌ಗೆ ಶರಣು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು

ಕರ್ನಾಟಕ

ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ: ಆಂಧ್ರ ಬಸ್-ಲಾರಿ ಡಿಕ್ಕಿ, ಮೂವರ ದುರ್ಮರಣ

ಹೊಸಕೋಟೆ :ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ. ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ

ದೇಶ - ವಿದೇಶ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಥೈಲ್ಯಾಂಡ್‌ನ ಫುಕೆಟ್‌ನಲ್ಲಿ ತುರ್ತು ಭೂಸ್ಪರ್ಶ

ಥಾಯ್ಲೆಂಡ್: ಬೆದರಿಕೆ ಬಂದ ಹಿನ್ನೆಲೆ ಥೈಲ್ಯಾಂಡ್ ನಲ್ಲಿ ಮತ್ತೊಂದು ‘ಏರ್ ಇಂಡಿಯಾ ವಿಮಾನ’ ತುರ್ತು ಭೂಸ್ಪರ್ಶ ಮಾಡಿದೆ. ಥಾಯ್ಲೆಂಡ್ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ