Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜುಲೈ 1ರಿಂದ ಬಿಬಿಎಂಪಿ ಕಟ್ಟಡ ನಕ್ಷೆ ಮಂಜೂರಿಗೆ ಇ-ಖಾತಾ ಕಡ್ಡಾಯ

ಬೆಂಗಳೂರು: ಕಟ್ಟಡ ನಿರ್ಮಾಣ ಮಾಡುವವರು, ನಕ್ಷೆ ಮಂಜೂರಾತಿ ಪಡೆಯುವವರಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದ್ದು, ಬಿಬಿಎಂಪಿ ಇದೀಗ ಹೊಸ ನಿಯಮ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಜು. 1ರಿಂದ ಈ ನಿಯಮ ಜಾರಿಗೆ

ಕರ್ನಾಟಕ

ಚಾಲಕನ ನಿರ್ಲಕ್ಷ್ಯಕ್ಕೆ ಬಲಿ: ಡೆಲ್ಲಿ ಪಬ್ಲಿಕ್ ಶಾಲೆಯ ಬಸ್ ಪಲ್ಟಿಯಾಗಿ ಮಕ್ಕಳಿಗೆ ಗಾಯ

ನೆಲಮಂಗಲ: ವಿವಿಧ ಗ್ರಾಮಗಳಿಂದ ಪುಟಾಣಿ ಮಕ್ಕಳನ್ನ ಪಿಕ್ ಮಾಡಿ ಶಾಲೆಗೆ ಬರುವ ಸಂರ‍್ಭದಲ್ಲಿ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯದಿಂದ ಒಂದು ಶಾಲಾ ವಾಹನ ಪಲ್ಟಿಯಾದ ಪರಿಣಾಮ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಂಗಳೂರು ಹೊರವಲಯ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: 11 ಆರ್‌ಸಿಬಿ ಅಭಿಮಾನಿಗಳ ಸಾವು – ಸರ್ಕಾರದ ವರದಿ ನಿರೀಕ್ಷೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ ಆರ್​ಸಿಬಿಯ  11 ಅಭಿಮಾನಿಗಳ ಸಾವು ರಾಜ್ಯ ಸರ್ಕಾರಕ್ಕೆ ಭಾರಿ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್​ ಜೊತೆ​ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ

ಅಪರಾಧ ದೇಶ - ವಿದೇಶ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ ಕ್ರೂರ ಹಿಂಸೆ

ಉತ್ತರ ಪ್ರದೇಶ :ಲೈಂಗಿಕ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮನೆಯ ಹೊರಗೆ ನೀರು ತುಂಬಿಸುವಾಗ ದುಷ್ಕರ್ಮಿಗಳು ಲೈಂಗಿಕ

ಕರ್ನಾಟಕ

ಕಾಲ್ತುಳಿತದ ಪರಿಣಾಮ: ಚಿನ್ನಸ್ವಾಮಿ ಕ್ರೀಡಾಂಗಣ ಪಂದ್ಯಗಳು ಬೇರೆಡೆಗೆ ಶಿಫ್ಟ್

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ (ಜೂನ್.4) ನಡೆದ ಕಾಲ್ತುಳಿತದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಆಡಳಿತಾತ್ಮಕ ಸ್ಥಿರತೆಯ ಬಗ್ಗೆ ಬಿಸಿಸಿಐ ಕಳವಳ ಹೊಂದಿದೆ. ಇದೇ ಕಾರಣದಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು

ಅಪರಾಧ ದೇಶ - ವಿದೇಶ

ಬಾಲಕನ ಐಸ್‌ಕ್ರೀಂನಲ್ಲಿ ಹಲ್ಲಿಯ ಶಾಕ್, ವ್ಯಾಪಾರಿ ಮಾರಾಟ ಮುಂದುವರಿಕೆ — ಲುಧಿಯಾನಾದಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಲುಧಿಯಾನ: ಬೀದಿ ಬದಿ ವ್ಯಾಪಾರಿಯಿಂದ ಖರೀದಿಸಿದ ಐಸ್ಕ್ರೀಂನಲ್ಲಿ ಹಲ್ಲಿ(Lizard) ಪತ್ತೆಯಾಗಿರುವ ಘಟನೆ ಪಂಜಾಬ್ನ ಲುಧಿಯಾನಾದಲ್ಲಿ ನಡೆದಿದೆ. ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಮಧ್ಯೆಯೂ ವ್ಯಾಪಾರಿ ಮಾರಾಟವನ್ನು ಮುಂದುವರೆಸಿದ್ದಾರೆ. 7 ವರ್ಷದ ಬಾಲಕನೊಬ್ಬ ಮಿಲ್ಕ್

ದೇಶ - ವಿದೇಶ

ಭಾರತದ ರಿಲಾಯನ್ಸ್: ವಿಶ್ವದ ಶ್ರೇಷ್ಠ ಟೆಕ್ ಕಂಪನಿಗಳ ಪೈಕಿ

ನವದೆಹಲಿ: ರಿಲಾಯನ್ಸ್ ಇಂಡಸ್ಟ್ರೀಸ್ ಭಾರತದ ಅತಿದೊಡ್ಡ ಮಾರುಕಟ್ಟೆ ಮೌಲ್ಯದ ಸಂಸ್ಥೆ. ಹಲವು ಮೈಲಿಗಲ್ಲುಗಳನ್ನು ಸೃಷ್ಟಿಸಿರುವ ಕಂಪನಿ. ಇದೀಗ ಗ್ಲೋಬಲ್ ಟಾಪ್-30 ಟೆಕ್ ಪಟ್ಟಿಯೊಂದರಲ್ಲಿ ರಿಲಾಯನ್ಸ್ ಸ್ಥಾನ ಪಡೆದಿದೆ. 340 ಪುಟಗಳ ‘ಟ್ರೆಂಡ್ಸ್ – ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’

ಕರ್ನಾಟಕ

ವಿಧಾನಸೌಧದ ಅನೌನ್ಸ್‌ಮೆಂಟ್‌ ದುರಂತಕ್ಕೆ ಕಾರಣವೇ? ಸರ್ಕಾರಿ ವರದಿಯಿಂದ ಶಾಕ್

ಬೆಂಗಳೂರು: ಆರ್​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಸತ್ತ 11 ಜನರ ಸಾವಿಗೆ ಸಂಬಂಧಿಸಿದಂತೆ ನಿತ್ಯ ಒಂದಿಲ್ಲೊಂದು ಹೊಸ ಹೊಸ ಮಾಹಿತಿಗಳು ಹೊರಗೆ ಬರುತ್ತಿವೆ. ಇದೀಗ ವಿಧಾನಸೌಧದ ಬಳಿಯ ಕಾರ್ಯಕ್ರಮದ ಲೋಪಗಳ ಬಗ್ಗೆ ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ತನಿಖೆಯ

ದೇಶ - ವಿದೇಶ

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ತಂದೆ ಮತ್ತು ಇಬ್ಬರು ಮಕ್ಕಳು ಸಾವಿಗೆ ತುತ್ತು

ನವದೆಹಲಿ: ದೆಹಲಿಯ ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 10 ವರ್ಷ ವಯಸ್ಸಿನ ಇಬ್ಬರು

ಕರ್ನಾಟಕ

ಇನ್ಫೋಸಿಸ್‌ ವಿರುದ್ಧದ ಜಿಎಸ್‌ಟಿ ಆರೋಪದಲ್ಲಿ ಟ್ವಿಸ್ಟ್

ಬೆಂಗಳೂರು :ದೇಶದ 2ನೇ ಅತಿ ದೊಡ್ಡ ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್​​​​​ಗೆ ಕಳೆದ ವರ್ಷ ಆಗಸ್ಟ್​​​​ನಲ್ಲಿ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ 32,403 ಕೋಟಿ ರೂ. ಜಿಎಸ್‌ಟಿ ವಂಚನೆ ಆರೋಪ ಸಂಬಂಧ ನೋಟಿಸ್ ನೀಡಿತ್ತು. ಇದೀಗ