Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಸೈಬರ್ ಕಳ್ಳರ ಬಲೆಗೆ ವೃದ್ಧ ದಂಪತಿ: ₹4.79 ಕೋಟಿ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಸಂಪರ್ಕ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ ಸೈಬರ್ ಕಳ್ಳರು 4.79 ಕೋಟಿ ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ವಂಚನೆಗೊಳಗಾದವರನ್ನು ಮಂಜುನಾಥ್ ದಂಪತಿ ಹಾಗೂ ಆರೋಪಿಗಳನ್ನು ಈಶ್ವರ್ ಸಿಂಗ್, ನಾರಾಯಣ್ ಸಿಂಗ್ ಚೌಧರಿ ಎಂದು

ದೇಶ - ವಿದೇಶ

ಬಿಹಾರದಲ್ಲಿ ಮದುವೆ ವೇಳೆ ವರನ ಕೈ ನಡುಗ ನಡುಗಲು ಶುರು ಮದುವೆ ರದ್ದು

ಬಿಹಾರ: ಮದುವೆ ಎಂದರೆ ಸಂಭ್ರಮ, ಆದರೆ ಕ್ಷುಲ್ಲಕ ಕಾರಣಗಳಿಂದ ಮದುವೆಗಳು ನಿಂತು ಹೋಗಿ ಸಂತೋಷವೆಲ್ಲವು ಅರೆಘಳಿಗೆಯಲ್ಲೇ ಮರೆಯಾದ ಘಟನೆಗಳು ಇವೆ. ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಮುಖ ಆಚರಣೆಯಲ್ಲಿ ಒಂದಾದ ವಧುವಿನ ಹಣೆಗೆ

ಕರ್ನಾಟಕ

ಕರ್ನಾಟಕದಲ್ಲಿ ಎಲ್ಲಾ ವಿದ್ಯುತ್‌ ಮೀಟರ್‌ಗಳು ಆಗಲಿವೆ ಸ್ಮಾರ್ಟ್‌

ಬೆಂಗಳೂರು: ರಾಜ್ಯದ ಎಲ್ಲ ವಿದ್ಯುತ್​ ಮೀಟರ್‌ಗಳನ್ನು ಸ್ಮಾರ್ಟ್ ಮೀಟರ್ ಮಾಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಕೆಲ ಮೀಟರ್‌ಗಳನ್ನು ಮಾತ್ರ ಸ್ಮಾರ್ಟ್​ಮೀಟರ್ ಮಾಡಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಕಡಬದಲ್ಲಿ ತಮ್ಮ ಅಣ್ಣನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ — ಆರೋಪಿ ಬಂಧನ

ಕಡಬ : ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ

ದೇಶ - ವಿದೇಶ

ಅಮೇರಿಕಾದಲ್ಲಿ ಕಾರುಗಳಿಗೆ ಬೆಂಕಿ ಹಚ್ಚಿ ಉಗ್ರ ಹೋರಾಟ

ಅಮೆರಿಕ: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಕಠಿಣ ವಲಸೆ ನೀತಿಯು ಅವರಿಗೆ ಮುಳುವಾಗಿ ಪರಿಣಮಿಸಿದೆ. ವಲಸೆ ನೀತಿಯನ್ನು ವಿರೋಧಿಸಿ ಅಮೆರಿಕದ ಹಲವು ಭಾಗದಲ್ಲಿ ಉಗ್ರ ಪ್ರತಿಭಟನೆಗಳು ನಡೆದಿದ್ದು. ಪ್ರತಿಭಟನಾಕಾರರು ಕಾರುಗಳಿಗೆ ಬೆಂಕಿ ಹಚ್ಚುವ

ಅಪರಾಧ ದೇಶ - ವಿದೇಶ

ಹನಿಮೂನ್‌ನಲ್ಲಿ ಕೊಲೆ –ಕೊಲೆ ಮಾಡಿ ಅಂತ್ಯಕ್ರಿಯೆಗೂ ಹೋಗಿದ್ದ ಸೋನಮ್ ಪ್ರಿಯಕರ

ಇಂದೋರ್: ಮೇಘಾಲಯಕ್ಕೆ ಹನಿಮೂನ್(Honeymoon)​ಗೆಂದು ಹೋಗಿದ್ದ ರಾಜಾ ರಘುವಂಶಿ ಹೆಂಡತಿಯ ಪ್ರಿಯಕರನಿಂದ ಕೊಲೆಯಾಗಿದ್ದರು. ಸೋನಮ್ ಪ್ರಿಯಕರ ರಾಜಾ ಕುಶ್ವಾಹ ರಾಜಾನನ್ನು ಕೊಲೆ ಮಾಡಿ, ಅವರ ಅಂತ್ಯಕ್ರಿಯೆಗೂ ಹೋಗಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ರಾಜ್ ಕುಶ್ವಾಹ

ಅಪರಾಧ ಕರ್ನಾಟಕ

ಕುಂದಾಪುರ ಮೆಡಿಕಲ್‌ ಶಾಪ್‌ ಹಲ್ಲೆ ಪ್ರಕರಣ: ಚಿಲ್ಲರೆ ಕೊಡಿ ಎಂದ್ದಕ್ಕೆ ದಲಿತ ಯುವತಿಗೆ ಹಲ್ಲೆ

ಕುಂದಾಪುರ: ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ನಲ್ಲಿ ದಲಿತ ಯುವತಿಯೊಬ್ಬಳಿಗೆ ಚಿಲ್ಲರೆ ಕೊಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಹಲ್ಲೆಗೈದ ಘಟನೆ ಸೋಮವಾರ ಸಂಭವಿಸಿದೆ. ಲಕ್ಷ್ಮೀ ಹಲ್ಲೆಗೊಳಗಾದ ಯುವತಿ. ಯಾಸ್ಮಿನ್‌ ಹಲ್ಲೆಗೈದ ಆರೋಪಿ. ಘಟನೆಯ ವಿವರಮಾವಿನಕಟ್ಟೆಯ

ದೇಶ - ವಿದೇಶ

ಸೌದಿ ಶಾಕ್ ನಿರ್ಧಾರ! 14 ದೇಶಗಳ ಕಾರ್ಮಿಕರಿಗೆ ತಾತ್ಕಾಲಿಕ ವೀಸಾ ನಿರಾಕರಣೆ

ರಿಯಾದ್: ಜಾಗತಿಕ ಕಾರ್ಮಿಕ ಹರಿವನ್ನು ಅಡ್ಡಿಪಡಿಸುವ ಕ್ರಮಗಳೊಂದಿಗೆ ಸೌದಿ ಅರೇಬಿಯಾ ಮುಂದುವರಿಯುತ್ತಿದೆ. ಭಾರತ, ಪಾಕಿಸ್ತಾನ ಮತ್ತು ನೈಜೀರಿಯಾ ಸೇರಿದಂತೆ 14 ದೇಶಗಳ ನಾಗರಿಕರಿಗೆ ‘ಬ್ಲಾಕ್ ವರ್ಕ್ ವೀಸಾ’ ನೀಡುವುದನ್ನು ರಾಜ್ಯವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್

ಮಂಗಳೂರು

ಆಸನವಿಲ್ಲ, ಬೆಳಕಿಲ್ಲ: ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದ ದುಸ್ಥಿತಿ

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ಬ್ಯಾಂಕ್‌ನ ಬಸ್‌ ನಿಲ್ದಾಣದಲ್ಲಿ ಕೊರತೆಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ. ಒಂದಿಲ್ಲೊಂದು ಕೊರತೆ ಎದುರಿಸುತ್ತಾ ಬಂದಿರುವ ಬಸ್‌ ನಿಲ್ದಾಣದಲ್ಲಿ ಈಗ ಬೆಳಕಿನ ಸಮಸ್ಯೆ ಉಂಟಾಗಿದೆ. ರಾತ್ರಿಯಾ ಗುತ್ತಿದ್ದಂತೆ ನಿಲ್ದಾಣದೊಳಗೆ ಕತ್ತಲು ಆವರಿಸುತ್ತದೆ. ನಿಲ್ದಾಣದಲ್ಲಿ ಮೇಲ್ಬಾವಣಿಯ

ಕರ್ನಾಟಕ

ಕಬ್ಬನ್ ಪಾರ್ಕ್‌ನಲ್ಲಿ ಹೊಸ ನಿಯಮ: ರೀಲ್ಸ್, ಫೋಟೋಶೂಟ್ ನಿಷೇಧ

ಬೆಂಗಳೂರು:ಕಬ್ಬನ್‌ ಪಾರ್ಕ್‌ನಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ. ಪಾರ್ಕ್‌ನಲ್ಲಿ ರೀಲ್ಸ್, ಫೋಟೋಶೂಟ್, ಫಿಲ್ಡ್ ಶೂಟಿಂಗ್, ಊಟ, ತಿಂಡಿ ಸೇವನೆಯನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಕ್ಯಾಮರಾಗಳನ್ನು ಬಳಸಬಹುದು. ಆದರೆ ಫೋಟೋಶೂಟ್, ಪ್ರೀ ಮತ್ತು ಪೋಸ್ಟ್