Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಯಾನಕ ದಾಳಿಯ ಸಾಕ್ಷಿ ನೀಡಿದ ದೇವಿಕಾಗೆ ದೀರ್ಘ ಕಾಲದ ಬಳಿಕ ವಸತಿ ಮಂಜೂರು

26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಬದುಕುಳಿದ ಅತ್ಯಂತ ಕಿರಿಯ ಹಾಗೂ ಪ್ರಮುಖ ಸಾಕ್ಷಿಯಾಗಿದ್ದ ದೇವಿಕ ರೋಟವಾನ್​ ಅವರಿಗೆ ಸುದೀರ್ಘ 5 ವರ್ಷಗಳ ಹೋರಾಟದ ಬಳಿಕ ಕೊನೆಗೆ ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(MHADA)

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್‌ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಡಿವೈಎಸ್‌ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ

ದಕ್ಷಿಣ ಕನ್ನಡ ಮಂಗಳೂರು

ಮೀನುಗಾರರ ಮನೆಗೆ ಸಚಿವ ಭೇಟಿ – ತಲಾ ₹10 ಲಕ್ಷ ಪರಿಹಾರ ವಿತರಣೆ

ಮಂಗಳೂರು, ಜೂನ್ 6: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು.ಸಂತ್ರಸ್ತ ಕುಟುಂಬಕ್ಕೆ

ಕರ್ನಾಟಕ

ಮೃತ ಎತ್ತಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ – ಮನುಷ್ಯತ್ವ ಮೆರೆದ ಮುಸ್ಲಿಂ ಕುಟುಂಬ

ಚಿಕ್ಕೋಡಿ: ಇಲ್ಲಿನ ಹಾಲಟ್ಟಿ ಬಡಾವಣೆಯ ರೈತ ತಾಜುದ್ದೀನ್ ಜಾಡವಾಲೆ ಅವರ ‘ಹನುಮ’ ಎಂಬ ಎತ್ತು ಶುಕ್ರವಾರ ಮೃತಪಟ್ಟಿದ್ದು, ಅದಕ್ಕೆ ಗೌರವಪೂರ್ವಕವಾಗಿ ಹಿಂದೂ ಸಂಪ್ರದಾಯದಂತೆ ಸಕಲ ವಿಧಿ-ವಿಧಾನ ಅನುಸರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. 22 ವರ್ಷಗಳ ಹಿಂದೆ

ಕರ್ನಾಟಕ

ಕೋಳಿ ಕದ್ದದಕ್ಕೆ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಮಾರಣಾಂತಿಕ ದಾಳಿ, ಕೊಲೆ ಯತ್ನ

ಹಾಸನ: ಕೋಳಿ ಕದ್ದಿದ್ದನ್ನು ಪ್ರಶ್ನೆ ಮಾಡಿದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ದಾಳಿ ಮಾಡಿ ಕೊಲೆ ಮಾಡಲು ಯತ್ನಿಸಿದ ವಿಲಕ್ಷಣ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಭೂಮಿಕಾ

Accident

ಮೋತಿ ವೃತ್ತದ ಸಿಗ್ನಲ್ ಫ್ರೀ ಮಾರ್ಗ ಜೀವಘಾತಕ– ಬಳ್ಳಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆ

ಬಳ್ಳಾರಿ (ಜೂ.6): ಸುಗಮ ಸಂಚಾರ ಉದ್ದೇಶದಿಂದ ನಗರದ ಮೋತಿ ವೃತ್ತದಲ್ಲಿನ ಅಳವಡಿಸಿರುವ ಮುಕ್ತ ಸಂಚಾರದಿಂದಾಗಿ (ಸಿಗ್ನಲ್ ಫ್ರೀ) ರಸ್ತೆ ಅಪಘಾತಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಸಾರ್ವಜನಿಕರು ಜೀವ ಹಿಡಿದುಕೊಂಡೇ ವಾಹನ ಚಲಾಯಿಸುವಂತಾಗಿದೆ.

ಅಪರಾಧ ಕರ್ನಾಟಕ

ರೈಲ್ವೆ ಬ್ರಿಡ್ಜ್‌ ಬಳಿ ಬಾಲಕಿಯನ್ನು ಹತ್ಯೆಗೈದು, ಸೂಟ್‌ಕೇಸ್‌ನಲ್ಲಿ ಶವ ಎಸೆದ 7 ಮಂದಿಯ ಬಂಧನ

ಪಾಟ್ನಾ/ ಬೆಂಗಳೂರು: ಚಂದಾಪುರ ರೈಲ್ವೆ ಬ್ರಿಡ್ಜ್‌ ಬಳಿ ಬಾಲಕಿಯೊಬ್ಬಳನ್ನು ಹತ್ಯೆಗೈದು, ಸೂಟ್‌ಕೇಸ್‌ನಲ್ಲಿ ಶವ ತುಂಬಿ ಎಸೆದಿದ್ದ 7 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಬಂಧಿತ ಎಲ್ಲಾ ಆರೋಪಿಗಳು ಬಿಹಾರದ ನವಾಡ ಜಿಲ್ಲೆಯವರಾಗಿದ್ದಾರೆ. ಆರೋಪಿಗಳನ್ನು

ದೇಶ - ವಿದೇಶ

ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿಗೆ ಹೈಕೋರ್ಟ್ ನಿಂದ ಶಾಕ್

ನವದೆಹಲಿ :ಪರೀಕ್ಷಾ ಕೇಂದ್ರಕ್ಕೆ 6 ನಿಮಿಷ ತಡವಾಗಿ ಆಗಮಿಸಿದ್ದಕ್ಕಾಗಿ ಪರೀಕ್ಷೆ ಬರೆಯಲು ಅವಕಾಶ ನೀಡದ ಸಾಮಾನ್ಯ ವಿವಿ ಪ್ರವೇಶ ಪರೀಕ್ಷೆ (ಸಿಯುಇಟಿ) ನಿಯಮದ ವಿರುದ್ಧ ದಾವೆ ಹೂಡಿದ್ದ ವಿದ್ಯಾರ್ಥಿಯೊಬ್ಬನ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ತಿರಸ್ಕರಿಸಿದೆ.

ಕ್ರೀಡೆಗಳು ದೇಶ - ವಿದೇಶ

ಕಾಲ್ತುಳಿತದ ಬೆನ್ನಲ್ಲೇ ಪ್ರಸಿದ್ಧ ಕ್ರಿಕೆಟಿಗನ ನಿವೃತ್ತಿ

ಭಾರತೀಯ ಆಟಗಾರ ಪಿಯೂಷ್ ಚಾವ್ಲಾ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಿವೃತ್ತಿ ವಿಚಾರ ತಿಳಿಸಿದ ಚಾವ್ಲಾ, ಈಗ ಕೋಚ್ ಆಗಿ ಕೆಲಸ ಮಾಡಲು ಪ್ರಾರಂಭಿಸಬಹುದು ಎಂದು ಉಲ್ಲೇಖಿಸಿದ್ದಾರೆ.ಅವರಿಗೆ

ದೇಶ - ವಿದೇಶ

ಭಾರತದ ಎಸ್-400 ರೂಪದರ್ಶಿ ‘ಪ್ರಾಜೆಕ್ಟ್ ಕುಶ’: ಶತ್ರು ಕ್ಷಿಪಣಿಗಳಿಗೆ ದೇಶೀ ಪ್ರತಿಕ್ರಿಯೆ

ನವದೆಹಲಿ :ರಷ್ಯಾದ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಯ ರೀತಿಯಲ್ಲಿ ಡಿಆರ್‌ಡಿಒ ಮತ್ತು ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿ.(ಬಿಇಎಲ್‌) ಜಂಟಿಯಾಗಿ “ಪ್ರಾಜೆಕ್ಟ್ ಕುಶ’ ಅಭಿವೃದ್ಧಿಪಡಿಸಲಿವೆ. ಇದು ಶತ್ರು ಕ್ಷಿಪಣಿಗಳನ್ನು ಹೊಡೆದುರುಳಿಸುವ ದೇಶಿ ವ್ಯವಸ್ಥೆಯಾಗಿರಲಿದೆ. ಭಾರತದ ಈ ಕ್ಷಿಪಣಿ