Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರ್ನಾಟಕ

ಸಿದ್ದಾಪುರದಲ್ಲಿ ಭೀತಿ ಹುಟ್ಟಿಸಿದ ಕಾಡಾನೆ ಕೊನೆಗೂ ಸೆರೆ

ಕುಂದಾಪುರ: ಸಿದ್ದಾಪುರ ಅರಣ್ಯದಂಚಿನ ಗ್ರಾಮಗಳ ಜನರಲ್ಲಿ ಮೂರು ದಿನಗಳಿಂದ ಭಯ ಸೃಷ್ಟಿಸಿದ್ದ ಕಾಡಾನೆಯನ್ನು ಆರು ಕುಮ್ಕಿ ಆನೆಗಳು ಮತ್ತು 150 ಸದಸ್ಯರ ತಂಡದ ಕಾರ್ಯಾಚರಣೆಯ ಮೂಲಕ ಕೊನೆಗೂ ಸೆರೆಹಿಡಿಯಲಾಗಿದೆ.ಸಿದ್ದಾಪುರ ಪೇಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ

ದಕ್ಷಿಣ ಕನ್ನಡ

ಪುತ್ತೂರಲ್ಲಿ ವಾಟ್ಸಾಪ್‌ ಮೂಲಕ ಪ್ರಚೋದನಕಾರಿ ಪೋಸ್ಟ್ :ಪ್ರಕರಣ ದಾಖಲು

ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ

ಕರ್ನಾಟಕ

ಪತಿ ಬಂಧನ ಸಂವಿಧಾನ ಉಲ್ಲಂಘನೆ: ಹೈಕೋರ್ಟ್ ಮೆಟ್ಟಿಲೇರಿದ ನಿಖಿಲ್ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಪತ್ನಿ ಮಾಳವಿಕಾ ನಾಯ್ಕ್ ಸರ್ಕಾರದ ವಿರುದ್ಧವೇ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ

ದೇಶ - ವಿದೇಶ

ಮಿಥಿ ನದಿ ಹಗರಣ: ನಟ ಡಿನೋ ಮೋರಿಯಾ ವಿರುದ್ಧ ED ತನಿಖೆ

ಮುಂಬೈ: ಬಾಲಿವುಡ್ ನಟ ಡಿನೋ ಮೋರಿಯಾ ಅವರು ಮತ್ತೊಮ್ಮೆ ತನಿಖಾ ಸಂಸ್ಥೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಿಥಿ ನದಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಮಹಾರಾಷ್ಟ್ರದಲ್ಲಿರುವ ಬಹುಭಾಷಾ ನಟ

ದೇಶ - ವಿದೇಶ

ಪಾರ್ಲೆ-ಜಿ ಬೆಲೆ 2,400 ರೂ! ಗಾಜಾದಲ್ಲಿ ಆಹಾರದ ಚಿಂತಾಜನಕ ಕೊರತೆ

ಗಾಜಾ: ಭಾರತದ ಜನಪ್ರಿಯ ಬಿಸ್ಕಿಟ್ ಬ್ರಾಂಡ್ ಆಗಿರುವ ಪಾರ್ಲೆ-ಜಿ, ಯುದ್ಧಗ್ರಸ್ತ ಗಾಜಾಪಟ್ಟಿಯಲ್ಲಿ ದಾಖಲೆಯ ಬೆಲೆಗೆ ಮಾರಾಟವಾಗುತ್ತಿದೆ ಎಂದರೆ ನೀವು ನಂಬುತ್ತೀರಾ?ನಂಬಲೇಬೇಕು. ಯುದ್ಧಪೀಡಿತ ಗಾಜಾದ ಪರಿಸ್ಥಿತಿಗೆ ಎಲ್ಲಿಗೆ ತಲುಪಿದೆಯೆಂದರೆ ಭಾರತದಲ್ಲಿ ಕೇವಲ 5 ರೂಪಾಯಿಗೆ ಲಭ್ಯವಿರುವ

ದೇಶ - ವಿದೇಶ

ಸಿಂಧೂ ಜಲ ಒಪ್ಪಂದ ಅಮಾನತು: ಭಾರತಕ್ಕೆ ಪಾಕ್ ನಾಲ್ಕು ಪತ್ರ, ವಿಶ್ವಬ್ಯಾಂಕ್ ಮಧ್ಯಸ್ಥಿಕೆಗೆ ಪಾಕ್ ಮನವಿ

ಪಹಲ್ಗಾಮ್: ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪಾಕಿಸ್ತಾನ ಇದುವರೆಗೆ ಭಾರತಕ್ಕೆ 4 ಪತ್ರಗಳನ್ನು ಕಳುಹಿಸಿದ್ದು , ಭಾರತವು ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕ್ ಒತ್ತಾಯಿಸಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡದಲ್ಲಿ ಗಡಿಪಾರು ನೋಟೀಸ್ ಪಡೆದ 8 ಮಂದಿಗೆ ಪುತ್ತೂರಿನಲ್ಲಿ ವಿಚಾರಣೆ

ಪುತ್ತೂರು:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ

ದೇಶ - ವಿದೇಶ ರಾಜಕೀಯ

ರಾಜ್ಯಸಭೆಗೆ ಕಮಲ್ ಹಾಸನ್ ಪ್ರವೇಶ: ಡಿಎಂಕೆ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಕೆ

ಚೆನ್ನೈ: ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿದ ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ

ದೇಶ - ವಿದೇಶ

ಸಲಿಂಗ ದಂಪತಿಗಳಿಗೆ ಮದ್ರಾಸ್ ಹೈಕೋರ್ಟ್ ನಿಂದ ಹೊಸ ಆದೇಶ

ತಮಿಳುನಾಡು :ಸಲಿಂಗ ದಂಪತಿಗಳು ಕಾನೂನುಬದ್ಧವಾಗಿ ವಿವಾಹವಾಗಲು ಸಾಧ್ಯವಾಗದಿದ್ದರೂ, ಅವರು ‘ಕುಟುಂಬ’ವಾಗಿ ಬದುಕುವ ಹಕ್ಕನ್ನು ಹೊಂದಿದ್ದಾರೆ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಇತ್ತೀಚೆಗೆ ಕುಟುಂಬ ಸದಸ್ಯರಿಂದ ಬಲವಂತವಾಗಿ ಬಂಧಿಸಲ್ಪಟ್ಟಿದ್ದ 25 ವರ್ಷದ ಯುವತಿ

ಕರ್ನಾಟಕ

ಪೋಲೀಸ್ ಕಮಿಷನರ್ ಅಮಾನತು ವಿರುದ್ಧ ಹೆಡ್ ಕಾನ್ಸ್‌ಟೇಬಲ್‌ನಿಂದ ರಾಜಭವನದ ಬಳಿ ಪ್ರತಿಭಟನೆ

ಬೆಂಗಳೂರು: ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಅವರು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ