Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಅಟ್ಟಹಾಸ; ಮಚ್ಚು, ಲಾಂಗು ಹಿಡಿದು ಪುಂಡರಿಂದ ಹಲ್ಲೆ!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ

ದೇಶ - ವಿದೇಶ

102 ಹೋಮ್ ಗಾರ್ಡ್ ಹುದ್ದೆಗಳಿಗೆ 4,000 ಅಭ್ಯರ್ಥಿಗಳ ಲಗ್ಗೆ: 5ನೇ ತರಗತಿ ಅರ್ಹತೆಯ ಕೆಲಸಕ್ಕೆ ಮುಗಿಬಿದ್ದ ಪದವೀಧರರು!

ಭುವನೇಶ್ವರ: ರಾಜ್ಯದ ಜಾರ್ಸುಗುಡ ಜಿಲ್ಲೆಯಲ್ಲಿ ಇಂದು (ಡಿ.28) ನಡೆದ ಹೋಮ್ ಗಾರ್ಡ್ (Home Guard) ಲಿಖಿತ ಪರೀಕ್ಷೆಯಲ್ಲಿ ಕೇವಲ 102 ಪೋಸ್ಟ್‌ಗಳಿಗೆ 4,000ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಈ ವೇಳೆ ಉದ್ಯೋಗಾಕಾಂಕ್ಷಿಗಳು ಬೃಹತ್ ಸರತಿ ಸಾಲಿನಲ್ಲಿ ನಿಂತಿರುವುದು

ದೇಶ - ವಿದೇಶ

ಆಪರೇಷನ್ ಸಿಂಧೂರ ಪರಾಕ್ರಮ: ಭಾರತದ ದಾಳಿಗೆ ನಲುಗಿದ ಪಾಕ್; ಸತ್ಯ ಒಪ್ಪಿಕೊಂಡ ವಿದೇಶಾಂಗ ಸಚಿವ ಇಶಾಕ್ ದಾರ್!

ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತದ ಪರಾಕ್ರಮ ಮತ್ತೊಮ್ಮೆ ಸಾಬೀತಾಗಿದೆ. ಖುದ್ದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ಈ ಸತ್ಯವನ್ನ ಒಪ್ಪಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ಕಳೆದ ಮೇ

ಕರ್ನಾಟಕ

ಕೊಡಗಿನಲ್ಲಿ ಮತ್ತೆ ನಕಲಿ ಚಾಕೋಲೆಟ್‌ ದಂಧೆ ಅಬ್ಬರ: ಪ್ರವಾಸಿಗರ ಆರೋಗ್ಯದ ಜೊತೆ ಚೆಲ್ಲಾಟ

ಮಡಿಕೇರಿ: ಕೊಡಗಿನಲ್ಲಿ ಕಾಫಿ, ಜೇನು, ಹೋಂ ಮೇಡ್‌ ವೈನ್‌ ಹೇಗೆ ಪ್ರಸಿದ್ಧಿ ಪಡೆದಿದೆಯೋ ಹಾಗೇ ಪ್ರವಾಸೋದ್ಯಮದ ಜೊತೆಗೆ ಇಲ್ಲಿನ ಚಾಕೋಲೆಟ್‌ ಕೂಡ ಪ್ರವಾಸಿಗರ (Tourists) ಫೇವ್‌ರೆಟ್‌ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವರು ಕೂರ್ಗ್‌ ಚಾಕೋಲೆಟ್‌

ಕರ್ನಾಟಕ

ಅಡಿಕೆ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ; ವ್ಯಕ್ತಿ ಸಾವು, ರಕ್ಷಿಸಲು ಹೋದವರಿಗೂ ಗಂಭೀರ ಗಾಯ

ಶಿವಮೊಗ್ಗ: ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರದ (Hosanagar) ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ

ಕರ್ನಾಟಕ

ಕಾಡಾನೆ ಭೀಮನ ಜೊತೆ ಸೆಲ್ಫಿ, ವೀಡಿಯೋ ಕ್ರೇಜ್: ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ, ಉಲ್ಲಂಘಿಸಿದರೆ ಜೈಲು ಶಿಕ್ಷೆ!

ಹಾಸನ: ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮ ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ

ದೇಶ - ವಿದೇಶ

ಮಕ್ಕಳ ಕಳ್ಳರೆಂದು ಸಂಶಯಿಸಿ ಮಹಿಳೆಯರ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಗದಗ: ಮಕ್ಕಳ ಕಳ್ಳರು(Child Thieves) ಎಂದು ಅನುಮಾನಿಸಿ ಗ್ರಾಮಕ್ಕೆ ಬಂದಿದ್ದ ಮಹಿಳೆಯರನ್ನ ಥಳಿಸಿರುವ ಘಟನೆ ಮುಂಡರಗಿ(Mundargi) ತಾಲೂಕಿನ ಡೋಣಿ ಗ್ರಾಮದಲ್ಲಿ ನಡೆದ ಘಟನೆ. ಇಬ್ಬರು ಮಹಿಳೆಯರು ಸ್ಟೇಷನರಿ ಚಿಲ್ಲರೆ ವಸ್ತುಗಳು ಮಾರಾಟ ಮಾಡಲು ಬಂದಿದ್ದರು. ಅದರ

ಕರ್ನಾಟಕ

ಬೆಂಗಳೂರು ತೆರವು ಕಾರ್ಯಾಚರಣೆ: ಕೇರಳ ಸಿಎಂ vs ಡಿಕೆಶಿ

ಬೆಂಗಳೂರು: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ. ಕರ್ನಾಟಕ ಸರ್ಕಾರಕ್ಕೂ ಉತ್ತರ

ದೇಶ - ವಿದೇಶ

ಜನಾಂಗೀಯ ದಾಳಿ: ತ್ರಿಪುರಾದ ಎಂಬಿಎ ವಿದ್ಯಾರ್ಥಿ ಅಂತ್ಯ

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಐವರ ಗುಂಪಿನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ತ್ರಿಪುರಾದ 24ರ ಹರೆಯದ ವಿದ್ಯಾರ್ಥಿಯೋರ್ವ 18 ದಿನಗಳ ಜೀವನ್ಮರಣ ಹೋರಾಟದ ಬಳಿಕ ಮೃತಪಟ್ಟಿರುವುದಾಗಿ ಪೋಲಿಸರು ತಿಳಿಸಿದ್ದಾರೆ. ಆರೋಪಿಗಳು ಡಿ.9ರಂದು

ಕರ್ನಾಟಕ

ಗೋಕರ್ಣ: ಅಮೆರಿಕಾ ಪ್ರಜೆ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್

ಗೋಕರ್ಣ (ಉತ್ತರ ಕನ್ನಡ): ಕ್ಷುಲ್ಲಕ ವಿಚಾರಕ್ಕೆ ಅಮೆರಿಕಾ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಗೋಕರ್ಣ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಚಾರ್ಲ್ಸ್ ಮಾರ್ಟಿನ್ ವೈಟ್ (44) ಎಂಬ ಅಮೆರಿಕಾ ಪ್ರಜೆ ನೀಡಿದ ದೂರಿನ