Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಂತೋಷದ ದೇಶಗಳ ಪಟ್ಟಿಯಲ್ಲಿ ಫಿನ್ಲ್ಯಾಂಡ್ ಮೊದಲ, ಭಾರತ 126ನೇ ಸ್ಥಾನದಲ್ಲಿ

ನವದೆಹಲಿ : ಹಲವಾರು ವರ್ಷಗಳಿಂದ ಅತ್ಯಂತ ಸಂತೋಷದಾಯಕ ರಾಷ್ಟ್ರಗಳಲ್ಲಿ ಫಿನ್ಲ್ಯಾಂಡ್ ಅಗ್ರ ಸ್ಥಾನದಲ್ಲಿದೆ. ಈ ದೇಶವು ತನ್ನ ಅದ್ಭುತ ನೈಸರ್ಗಿಕ ಸೌಂದರ್ಯಕ್ಕೆ, ವಿಶೇಷವಾಗಿ ನಾರ್ದರ್ನ್ ಲೈಟ್ಸ್‌ಗೆ ಹೆಸರುವಾಸಿಯಾಗಿದೆ. ಡೆನ್ಮಾರ್ಕ್ ಎರಡನೇ ಸ್ಥಾನವನ್ನು ಹೊಂದಿದೆ ಮತ್ತು

ದೇಶ - ವಿದೇಶ

ಐಫೆಲ್ ಟವರ್ ಲಿಫ್ಟ್‌ನಲ್ಲಿ ಭಾರತೀಯರ ಹೃದಯಸ್ಪರ್ಶಿ ಹಾಡು

ಪ್ಯಾರಿಸ್‌ :ಪ್ರಪಂಚದ ಅತ್ಯಂತ ಪ್ರಸಿದ್ಧ ಸ್ಮಾರಕಗಳಲ್ಲಿ ಒಂದಾದ ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ನಡೆದ ಘಟನೆಯೊಂದು ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಐಫೆಲ್ ಟವರ್‌ನ ಲಿಫ್ಟ್‌ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಪ್ರವಾಸಿಗರ ಗುಂಪೊಂದು ತಡಕಾಡುತ್ತಿದ್ದ ಪ್ರಯಾಣವನ್ನು ಹಾಡಿನ ಮೂಲಕ

ಕರ್ನಾಟಕ

ಉಚಿತ ಪಾಸ್ ಗಳ ವದಂತಿ – ಬೆಂಗಳೂರಿನಲ್ಲಿ RCB ಸಂಭ್ರಮವು ಸಾವಿನ ದಾರಿಯಾಯಿತು

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರಲ್ಲಿ ಐತಿಹಾಸಿಕ ಪ್ರಶಸ್ತಿ ಗೆದ್ದ ಸಂಭ್ರಮಾಚರಣೆ ಬೆಂಗಳೂರಿನ ಅತ್ಯಂತ ಕರಾಳ ಸಂಜೆಗಳಲ್ಲಿ ಒಂದಾಯಿತು.ಬುಧವಾರ ಐಕಾನಿಕ್ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ

ಅಪರಾಧ ದೇಶ - ವಿದೇಶ

ವಿಮಾನದಲ್ಲಿ ಬಾಂಬ್ ಬೆದರಿಕೆ: ಭಾರಿ ಶೋಧ ಕಾರ್ಯಾಚರಣೆ

ಅಹಮದಾಬಾದ್‌ : ಅಹಮದಾಬಾದ್‌ನಿಂದ ಪಾಟ್ನಾಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಆ

ಉಡುಪಿ

ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಶಿಶು ದುರ್ಮರಣ

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ದ್ವೇಷ ಭಾಷಣದ ಎಫ್‌ಐಆರ್

ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ

ಅಪರಾಧ ಕರ್ನಾಟಕ

ಕಲ್ಲಿನಿಂದ ಮುಖ ಜಜ್ಜಿ, ಮರ್ಮಾಂಗಕ್ಕೆ ಹೊಡೆದು ಯುವಕನ ಹತ್ಯೆ

ಚಿಕ್ಕಬಳ್ಳಾಪುರ: ಐಪಿಎಲ್​​ನಲ್ಲಿ ಆರ್​​ಸಿಬಿ  ಭರ್ಜರಿ ಗೆಲುವು ಸಾಧಿಸಿ ಹವಾ ಸೃಷ್ಠಿಸಿದೆ. ಅಭಿಮಾನಿಗಳು ಎಲ್ಲೆಡೆ ಪಟಾಕಿ ಹೊಡೆದು ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಚಿಕ್ಕಬಳ್ಳಾಪುರ ನಗರದ ಜನನಿಬಿಡ ಪ್ರದೇಶದಲ್ಲಿ ಕಲ್ಲಿನಿಂದ ಓರ್ವ ಯುವಕನ ಮುಖ ಜಜ್ಜಿ ಮತ್ತು ಮರ್ಮಾಂಗಕ್ಕೆ ಒದ್ದು ಹತ್ಯೆ ಮಾಡಿರುವಂತಹ

ಕರ್ನಾಟಕ

ಈ ಸಲ ಕಪ್ ನಮ್ದು: ಆರ್‌ಸಿಬಿ ಅಭಿಮಾನಿಗಳಿಂದ ನಗರದಲ್ಲಿ ವಿಜಯೋತ್ಸವ, 400 ಜನರಿಗೆ ಉಚಿತ ಪಾನಿಪೂರಿ

ಸಾಗರ: ಐಪಿಎಲ್‌ ಫೈನಲ್ಸ್ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೆಲುವು ಸಾಧಿಸುತ್ತಿದ್ದಂತೆ ನಗರದ ವಿವಿಧೆಡೆ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.ಪಂಜಾಬ್ ಕಿಂಗ್ಸ್‌ನ ಒಂದೊಂದು ವಿಕೆಟ್ ಪತನಗೊಳ್ಳುತ್ತಿದ್ದಂತೆ ಸಿಡಿಸುತ್ತಿದ್ದ ಪಟಾಕಿ ಸದ್ದು ಜೋರಾಗಿತ್ತು. ಅನೇಕ

ದಕ್ಷಿಣ ಕನ್ನಡ ಮಂಗಳೂರು

ಅಡಿಕೆ ತೋಟದಲ್ಲಿ ಕೆಲಸದ ವೇಳೆ ಹಾವು ಕಚ್ಚಿ ನವ ವಿವಾಹಿತನ ಸಾವು

ಬಂಟ್ವಾಳ : ವಿಷದ ಹಾವೊಂದು ಕಡಿದ ಪರಿಣಾಮ ನವ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಅಶ್ರಫ್(28) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ

ದೇಶ - ವಿದೇಶ

ದೆಹಲಿಯಲ್ಲಿ ಎರಡು ಬಸ್‌ಗಳಿಗೆ ಬೆಂಕಿ: ತಾಂತ್ರಿಕ ದೋಷ ಶಂಕೆ

ನವದೆಹಲಿ : ದೆಹಲಿಯಲ್ಲಿ ನಡುರಸ್ತೆಯಲ್ಲೇ ಎರಡು ಬಸ್ ಗಳು ಹೊತ್ತಿ ಉರಿದಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೆಹಲಿಯಜನಕಪುರಿಪ್ರದೇಶದಪಂಖಾರಸ್ತೆಯಲ್ಲಿಇಂದುಎರಡುಬಸ್‌ಗಳಲ್ಲಿಸಂಭವಿಸಿದಬೆಂಕಿಯನ್ನುನಂದಿಸಲುಕಾರ್ಯಾಚರಣೆ ನಡೆಯುತ್ತಿದೆ . ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ