Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಡಾನೆಯ ದಾಳಿ ಭೀತಿ: ತೀರ್ಥಹಳ್ಳಿಯಲ್ಲಿ ಶಾಲೆ-ಅಂಗನವಾಡಿಗೆ ರಜೆ

ಕುಂದಾಪುರ: ರೆಡಿಯೋ ಕಾಲರ್ ಆಳವಡಿಸಿರುವ ಒಂಟಿ ಸಲಗವೊಂದು ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಅಲ್ಲದೆ ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು,

ದೇಶ - ವಿದೇಶ

ಪಾಕ್ ಪರ ಬೇಹುಗಾರಿಕೆ ಆರೋಪ: ಮತ್ತೊಬ್ಬ ಪಂಜಾಬ್ ಯೂಟ್ಯೂಬರ್ ಬಂಧನ

ಚಂಢೀಗಡ: ಪಾಕ್‌ ಪರ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜ್ಯೋತಿ ಮಲ್ಹೋತ್ರಾ ಬೆನ್ನಲ್ಲೇ ಇದೀಗ ಪಂಜಾಬ್‌ನ ಮತ್ತೊಬ್ಬ ಯೂಟ್ಯೂಬರ್‌ ಬಂಧಿಸಲಾಗಿದೆ.ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಚರಣೆಯ ಕೋಶ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಸ್ಟೀರ್‌ ಸಿಂಗ್‌ ಒಳಗೊಂಡ

ಕರ್ನಾಟಕ

ನಂಜನಗೂಡು ಬಳಿ ಬೈಕ್-ಲಾರಿ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಜೆ.ಪಿ ಹುಂಡಿ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಂಚಿಪುರ ಗ್ರಾಮದ ನಿವಾಸಿಗಳಾದ ಚೆನ್ನಮಲ್ಲಮ್ಮ, ಮಂಗಳು ರೂಪ, ಅಳಿಯ

ದೇಶ - ವಿದೇಶ

ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ ಎರಡೂ

ಮನರಂಜನೆ

ಸಿನಿಮಾ ಫ್ಲಾಪ್ ಆದ ಹಿನ್ನೆಲೆಯಲ್ಲಿ ಸಂಭಾವನೆ ವಾಪಸ್ ಮಾಡಿದ ನಟ

ಸಿನಿಮಾಗಳ (Cinema) ಬಜೆಟ್‌ಗಳು ಮಿತಿ ಮೀರುತ್ತಿದೆ. ಸಿನಿಮಾದ ಒಟ್ಟು ಬಜೆಟ್‌ಗಿಂತಲೂ ಹೆಚ್ಚು ಹಣವನ್ನು ನಟರು ಸಂಭಾವನೆಯಾಗಿ ಪಡೆಯುತ್ತಿರುವುದೂ ಇದೆ. ಸಿನಿಮಾ ನಟ-ನಟಿಯರ ಸಂಭಾವನೆ ಹೆಚ್ಚಳದ ಬಗ್ಗೆ ನಿರ್ಮಾಪಕ ಕರಣ್ ಜೋಹ‌ರ್ ಸೇರಿದಂತೆ ದಕ್ಷಿಣದ ಹಲವು

ದೇಶ - ವಿದೇಶ

ನೀರಿನ ಅಭಾವಕ್ಕೆ ಮನೆಗಳನ್ನೇ ಮಾರಾಟ ಮಾಡುತ್ತಿರುವ ಊರಿನವರು

ರಾಜಸ್ತಾನ:ಉಪ್ಪಿನ ಪ್ಯಾನ್ ಗಳು ಮತ್ತು ಪ್ರತಿ ವರ್ಷ ಭೇಟಿ ನೀಡುವ ವಲಸೆ ಹಕ್ಕಿಗಳಿಗೆ ಹೆಸರುವಾಸಿಯಾಗಿರುವ ಸಾಂಬಾರ್ ಪಟ್ಟಣ ಇದೀಗ ದೊಡ್ಡ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಪಟ್ಟಣ ತೊರೆದು ಸ್ಥಳಾಂತರಗೊಳ್ಳಲು ಮುಂದಾಗಿದ್ದಾರೆ.ಹೀಗಾಗಿ

ದೇಶ - ವಿದೇಶ

ಅಪಾಯದ ಟೊಮೆಟೊ! ಅಮೆರಿಕದಲ್ಲಿ ‘ಸಾಲ್ಮೊನೆಲ್ಲಾ’ ಬ್ಯಾಕ್ಟೀರಿಯಾ ಪತ್ತೆ

ಪ್ರತಿ ಮನೆಯ ಅಡುಗೆಮನೆಯಲ್ಲಿ ಟೊಮೆಟೊ ಎಷ್ಟು ಮುಖ್ಯವೆಂದರೆ ಅದು ಇಲ್ಲದೆ, ಬೇಳೆ, ತರಕಾರಿ ಅಥವಾ ಸಾಂಬರ್ ಅಪೂರ್ಣವೆಂದು ತೋರುತ್ತದೆ. ಆದರೆ ಈ ಟೊಮೆಟೊ ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾದರೆ ಏನು? ಹೌದು, ಅಮೆರಿಕದಲ್ಲಿ ಟೊಮೆಟೊಗಳಲ್ಲಿ ಸಾಲ್ಮೊನೆಲ್ಲಾ

ದೇಶ - ವಿದೇಶ

ಮಂಗಗಳನ್ನು ಓಡಿಸಲು ಎಸೆದ ಕೊಡಲಿ – ತಂದೆಯ ಕೈಯಿಂದ ಮಗುವಿನ ಬದುಕಿಗೆ ಅಂತ್ಯ

ಲಕ್ನೋ: ಮಂಗಗಳನ್ನು ಓಡಿಸುವ ಸಲುವಾಗಿ ವ್ಯಕ್ತಿಯೊಬ್ಬ ಎಸೆದ ಕೊಡಲಿ ತನ್ನದೇ 2 ವರ್ಷದ ಮಗುವಿನ ಕತ್ತನ್ನೇ ಸೀಳಿದ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕ

RCB ಗೆಲುವಿಗೆ ಕರ್ನಾಟಕದಲ್ಲಿ ಹಬ್ಬದ ಸಂಭ್ರಮ! ಒಂದೇ ದಿನ 157 ಕೋಟಿ ಲಿಕ್ಕರ್ ಮಾರಾಟ!

ಬೆಂಗಳೂರು: ಆರ್‌ಸಿಬಿ (RCB)ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರಾಜಧಾನಿ ಬೆಂಗಳೂರಿನ ಗಲ್ಲಿ ಗಲ್ಲಿಯೂ ಸಂಭ್ರಮಾಚರಣೆ ಜೋರಾಗಿತ್ತು. ಆರ್ಸಿಬಿ ಅಭಿಮಾನಿಗಳ ಪಾಲಿಗೆ ದೀಪಾವಳಿ, ಯುಗಾದಿ, ಸಂಕ್ರಾಂತಿ ಎಲ್ಲಾ ಹಬ್ಬ ಒಟ್ಟೊಟ್ಟಿಗೆ

ದೇಶ - ವಿದೇಶ

ಇರಾನ್‌ನಲ್ಲಿ ಕಾಣೆಯಾಗಿದ್ದ ಮೂವರು ಭಾರತೀಯರು ಪತ್ತೆ – ಟೆಹ್ರಾನ್ ಪೊಲೀಸರಿಂದ ರಕ್ಷಣೆ

ನವದೆಹಲಿ: ಕಳೆದ ತಿಂಗಳು ಇರಾನ್‌’ನಲ್ಲಿ ಕಾಣೆಯಾಗಿದ್ದ ಮೂವರು ಭಾರತೀಯ ಪ್ರಜೆಗಳನ್ನ ರಕ್ಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳನ್ನ ಉಲ್ಲೇಖಿಸಿ ಭಾರತದಲ್ಲಿನ ಇರಾನಿನ ರಾಯಭಾರ ಕಚೇರಿ ತಿಳಿಸಿದೆ. ಟೆಹ್ರಾನ್ ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಬಿಡುಗಡೆ ಮಾಡಿದ್ದಾರೆ