Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗುಕೇಶ್ ಸ್ಫೋಟಕ ಜಯ: ನಾರ್ವೆ ಚೆಸ್‌ನಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಸ್ಟಾವಂಜರ್ (ನಾರ್ವೆ): (ಪಿಟಿಐ) ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಪ್ರತಿಕೂಲ ಪರಿಸ್ಥಿತಿಯನ್ನು ಅವಕಾಶವನ್ನಾಗಿ ಪರಿವರ್ತಿಸುತ್ತಾ, ಶಾಸ್ತ್ರೀಯ ಪಂದ್ಯದಲ್ಲಿ ಮೊದಲ ಬಾರಿಗೆ ತಮ್ಮ ದೇಶಬಾಂಧವ ಅರ್ಜುನ್ ಎರಿಗೈಸಿ ಅವರನ್ನು ಸೋಲಿಸಿ. ನಾರ್ವೆ ಚೆಸ್‌ನ 7

ಕರ್ನಾಟಕ

ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆ ವಿಳಂಬ: ಅನುಮತಿ ಕೊರತೆ ಕಾರಣ ಕಾಮಗಾರಿ ಸ್ಥಗಿತ

ವಿಜಯಪುರ: ಲೋಹದ ಹಕ್ಕಿ ವಿಮಾನದಲ್ಲಿ ಹಾರಾಟಬೇಕೆಂಬ ವಿಜಯಪುರ ಜನರ ಕನಸಿಗೆ ಎರಡು ದಶಕಗಳು ಆಗುತ್ತಾ ಬಂದಿದೆ. ಕಳೆದ 17 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಶಿಲಾನ್ಯಾಸ ಮಾಡಲಾಗಿತ್ತು. 2021 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ

ಕರ್ನಾಟಕ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಭವ್ಯ ಸ್ಕೈಟವರ್

ಬೆಂಗಳೂರು: ಬೆಂಗಳೂರಿನಲ್ಲಿ ದೆಹಲಿಯ ಕುತುಬ್ ಮಿನಾರ್‌ಗಿಂತಲೂ ಎತ್ತರವಾಗಿ ದಕ್ಷಿಣ ಏಷ್ಯಾದ ಪ್ರಮುಖ ಸ್ಕೈಡೆಕ್ ಯೋಜನೆ ಅನುಷ್ಠಾನವು ಮತ್ತೊಂದು ಹಂತಕ್ಕೆ ಬಂದಿದೆ. ಈಗಾಗಲೇ ಪ್ರಸ್ತಾಪಿಸಿದ್ದ ಸ್ಥಳಗಳ ಬದಲಾಗಿ ಹೊಸ ಸ್ಥಳವನ್ನು ಕರ್ನಾಟಕ ರಾಜ್ಯ ಸರ್ಕಾರವು ಅಂತಿಮಗೊಳಿಸಿದೆ.

ದೇಶ - ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಅಬ್ದುಲ್ ಅಜೀಜ್ ನಿಗೂಢ ಸಾವು: ಭಯೋತ್ಪಾದಕ ಜಾಲಕ್ಕೆ ಭಾರೀ ಹೊಡೆತ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಕಳೆದ ತಿಂಗಳು ಜೈಶ್

ದೇಶ - ವಿದೇಶ

ಭಾರತದ ಉದ್ವಿಗ್ನತೆ ಹಿನ್ನೆಲೆ: ಪಾಕಿಸ್ತಾನ ರಕ್ಷಣಾ ಬಜೆಟ್‌ ಗೆ 18% ಏರಿಕೆ, ಆರ್ಥಿಕ ಭವಿಷ್ಯತೆ ಬಗ್ಗೆ ತಜ್ಞರ ಎಚ್ಚರಿಕೆ

ಭಾರತದ ಜೊತೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಪಾಕಿಸ್ತಾನ ಮುಂಬರುವ 2025-26ರ ಬಜೆಟ್‌ನಲ್ಲಿ ರಕ್ಷಣಾ ವ್ಯವಸ್ಥೆಗೆ ಮೀಸಲಿಟ್ಟ ಹಣವನ್ನು 18% ಹೆಚ್ಚಳ ಮಾಡಲು ನಿರ್ಧರಿಸಿದೆ. ಇದರ ಮೊತ್ತ 2.5 ಟ್ರಿಲಿಯನ್ ರೂ.ಗೂ ಮೀರಲಿದೆ. ಪಾಕ್ ಈಗಾಗಲೇ ವಿಶ್ವ

ದೇಶ - ವಿದೇಶ

ಜಲ ರಾಜಕೀಯ ತೀವ್ರ: ಭಾರತ-ಚೀನಾ-ಪಾಕಿಸ್ತಾನ ನಡುವೆ ನೀರಿಗಾಗಿ ಕಾದಾಟ

ನವದೆಹಲಿ: ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿದುಹೋಗದಂತೆ ಭಾರತ ತಡೆದಿಟ್ಟುಕೊಂಡಿದೆ. ಇದರಿಂದ ಕಂಗೆಟ್ಟಿರುವ ಪಾಕಿಸ್ತಾನವು ನಾನಾ ತಂತ್ರಗಳ ಮೂಲಕ ಭಾರತವನ್ನು ಬೆದರಿಸಲು ಯತ್ನಿಸುತ್ತಿದೆ. ಇದಕ್ಕೆ ಚೀನಾ ಕೂಡ ಸೇರಿಕೊಂಡಂತಿದೆ. ಭಾರತವು ಬೇರೆ ದೇಶಕ್ಕೆ ನೀರು ಹರಿಸಲಿಲ್ಲವೆಂದರೆ,

ದೇಶ - ವಿದೇಶ

ಬೃಹತ್ ನಕಲಿ ನೋಟು ಹಗರಣ –ನಾಲ್ಕು ವಾಹನ ಜಪ್ತಿ

ಮಾನ್ವಿ :ಪಟ್ಟಣದಲ್ಲಿ ಬೃಹತ್‌ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಂಡಿಯನ್ ಬ್ಯಾಂಕ್‌ ಶಾಖೆಯ ಡೆಪಾಸಿಟ್‌ ಮಷಿನ್‌ನಲ್ಲಿ ನಕಲಿ ನೋಟುಗಳನ್ನು (Fake currency notes) ಜಮಾ ಮಾಡುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ

ಕರ್ನಾಟಕ ಕ್ರೀಡೆಗಳು

ಆರ್‌ಸಿಬಿ ಜಯದ ಸಂಭ್ರಮ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು

ಬೆಳಗಾವಿ: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ಇತಿಹಾಸ ಸೃಷ್ಟಿಸಿದೆ. 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್‌ಸಿಬಿ ಐಪಿಎಲ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಆರ್‌ಸಿಬಿ ಚೊಚ್ಚಲ

ದೇಶ - ವಿದೇಶ

ಯೂಟ್ಯೂಬ್ ಮೂಲಕ ಜೇಇಇ ಅಡ್ವಾನ್ಸ್‌ಗೆ ತಯಾರಿ: ಕೂಲಿ ಕೆಲಸಗಾರನ ಪುತ್ರ ವಿಕಾಸ್‌ ಟಾಪ್‌ ಐಐಟಿಗೆ ಪಾದಾರ್ಪಣೆ

ಉತ್ತರ ಪ್ರದೇಶ: ವಿಕಾಸ್, ಯೂಟ್ಯೂಬ್ ಮೂಲಕ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅಧ್ಯಯನ ಮಾಡಿ ಇದೀಗ ಟಾಪರ್​ ಆಗಿ ಮಿಂಚಿದ್ದಾರೆ. ವಾಸ್ತವವಾಗಿ, ವಿಕಾಸ್ ಅವರ ತಂದೆ ರಾಜ್‌ಕುಮಾರ್ ಮೇಸ್ತ್ರಿ ಕೆಲಸ ಮಾಡುತ್ತಾರೆ. ಅವರು ಗಳಿಸುತ್ತಿದ್ದ ಹಣದಿಂದ, ತಮ್ಮ

ದೇಶ - ವಿದೇಶ

ಎಲೋನ್ ಮಸ್ಕ್ ಟ್ರಂಪ್ ಸರ್ಕಾರದ ತೆರಿಗೆ ನೀತಿಗೆ ಕೆಂಡಾಮಂಡಲ

ವಾಷಿಂಗ್ಟನ್‌: ಅಮೆರಿಕ ಸರ್ಕಾರದಿಂದ ಹೊರಬಂದ ಬೆನ್ನಲ್ಲೇ ಎಲೋನ್‌ ಮಸ್ಕ್‌ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಟ್ರಂಪ್‌ ಅವರ ಕನಸಿನ ತೆರಿಗೆ ಬಿಲ್‌ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ DOGE ಹುದ್ದೆಯನ್ನು ಮಸ್ಕ್‌ ತೊರೆದಿದ್ದರು. ಈಗ