Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಲಸದ ಕೊರತೆಯಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕೆಲಸ  ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡು ಜೀವನ

ಕರ್ನಾಟಕ

ಈರುಳ್ಳಿ ದರ ಕುಸಿತಕ್ಕೆ ಕೋಪಗೊಂಡ ರೈತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ಪ್ರತಿಭಟನೆ

ವಿಜಯಪುರ: ಈರುಳ್ಳಿ ದರ ದಿಢೀರ್ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ರೈತ ಹೊರಳಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ರೈತ ನಂದಪ್ಪ ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಬಾಲಕಿ ಮೇಲೆ ಭೀಕರ ಅತ್ಯಾಚಾರ:– ಐವರು ಪೊಲೀಸರ ವಶದಲ್ಲಿ

ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಇಬ್ಬರು ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಶ್ಯಾಮ್ ನಾಯಕ್, ರಾಜು ಕಲ್ಕಿ, ಅಭಿಷೇಕ್​ನನ್ನು ಪೊಲೀಸರು ಬೆಳಗಾವಿ ಫೋಕ್ಸೊ ನ್ಯಾಯಾಲಯಕ್ಕೆ

ದೇಶ - ವಿದೇಶ ಮನರಂಜನೆ

ತಮಿಳು ನಿರ್ದೇಶಕ ವಿಕ್ರಮ್ ಸುಗುಮಾರನ್ 47ನೇ ವಯಸ್ಸಿನಲ್ಲಿ ಅಸ್ತಂಗತ

ಚೆನ್ನೈ: ಸಣ್ಣ ಪ್ರಾಯದಲ್ಲೇ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರು ಕೊನೆಯುಸಿರೆಳೆದಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಆಘಾತಕ್ಕೆ ಒಳಗಾಗಿದೆ.ತಮಿಳು ಚಲನಚಿತ್ರ ನಿರ್ದೇಶಕ ವಿಕ್ರಮ್ ಸುಗುಮಾರನ್ ಸೋಮವಾರ (ಜೂ.2) ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ದೇಶ - ವಿದೇಶ

ರಾಂಚಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ – 175 ಪ್ರಯಾಣಿಕರು ಅಪಾಯದಿಂದ ಪಾರು

ನವದೆಹಲಿ: ಇಂದು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ ಹೊಡೆದ ನಂತರ ಸುಮಾರು 175 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏರ್‌ಬಸ್ A320 ವಿಮಾನವು ಹಾನಿಗೊಳಗಾಗಿದ್ದರೂ ಎಲ್ಲಾ ಪ್ರಯಾಣಿಕರು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ʼಶಾಂತಿ ಮಾತುಕತೆ ಬಿಟ್ಟು ಫೋಟೋ ಎಡವಾಟ ಏಕೆ?ʼ – ಹಿರಿಯ ಹಿಂದು ಮುಖಂಡರ ತೀವ್ರ ಅಸಮಾಧಾನ

ದಕ್ಷಿಣ ಕನ್ನಡ :ಕಾನೂನು ಸುವ್ಯವಸ್ಥೆ ಕಾಪಾಡುವ ಹೆಸರಿನಲ್ಲಿ ಹಿಂದು ಕಾರ್ಯಕರ್ತರ ಮನೆ ಮನೆಗೆ ಎಂಟ್ರಿ ನೀಡುತ್ತಿರುವ ಪೊಲೀಸರು, ಹಿರಿ ಜೀವವನ್ನೂ ಬಿಡದೆ ಅವರ ಫೋಟೋ ತೆಗೆಸಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ

ದೇಶ - ವಿದೇಶ

BMW ಕಾರು ಕೊಡಿಸಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ: ತೆಲಂಗಾಣದಲ್ಲಿ ಆಘಾತಕಾರಿ ಘಟನೆ

ತೆಲಂಗಾಣ : ಈ ಕಾಲದ ಮಕ್ಕಳು ಹೇಗಾಗಿದ್ದಾರೆ ಅಂದ್ರೆ ಕೇಳಿದ್ದು ಬೇಕು..ಕಂಡಿದ್ದು ಬೇಕು. ಒಂದು ವೇಳೆ ಪೋಷಕರು ಸ್ವಲ್ಪ ಮೀನಮೇಷ ಎಣಿಸಿದ್ರೂ ದುಕುಡಿನ ನಿರ್ಧಾರಕ್ಕೆ ಮಕ್ಕಳು ಬಲಿಯಾಗುವ ಘಟನೆಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ

ದೇಶ - ವಿದೇಶ

ಐಪಿಎಲ್ 2025 ಫೈನಲ್: ಆರ್‌ಸಿಬಿ ವಿ. ಪಂಜಾಬ್ ಕಿಂಗ್ಸ್ – ಟಿಕೆಟ್ ದರ ಆಕಾಶಕ್ಕೆ ಏರಿಕೆ

ಐಪಿಎಲ್ 2025 ರ ಫೈನಲ್ ಪಂದ್ಯವು ಜೂನ್ 3 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡು ಜನಪ್ರಿಯ ತಂಡಗಳು

ಅಪರಾಧ ಕರ್ನಾಟಕ

ವಿಜಯಪುರದ ಕೆನರಾ ಬ್ಯಾಂಕ್‌ನಲ್ಲಿ ₹52 ಕೋಟಿ ಮೌಲ್ಯದ ಚಿನ್ನ ದರೋಡೆ: ರಾಜ್ಯದ ಇತಿಹಾಸದ ಅತಿದೊಡ್ಡ ಕಳ್ಳತನ

ವಿಜಯಪುರ: ರಾಜ್ಯದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದೋಚುವ ಪ್ರಕರಣ ಮುಂದುವರೆದಿದೆ. ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ 52.26 ಕೋಟಿ ರೂಪಾಯಿ ಮೌಲ್ಯದ 58 ಕೆಜಿ 976 ಚಿನ್ನಾಭರಣ, 5.20 ಲಕ್ಷ ರೂಪಾಯಿ

ದಕ್ಷಿಣ ಕನ್ನಡ ಮಂಗಳೂರು

ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ಬಿಗ್ ರಿಲೀಫ್ – ಬಂಧನದಿಂದ ತಾತ್ಕಾಲಿಕ ರಕ್ಷಣೆ

ಮಂಗಳೂರು: ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಅವರಿ​ಗೆ ಹೈಕೋರ್ಟ್​ ಬಿಗ್​ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ