Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೇಕರಿಯಲ್ಲಿ ನಿಂತಿದ್ದ ಯುವಕನ ಕೂದಲಿಗೆ ಬೆಂಕಿ ಹಚ್ಚಿದ ಕಿರಾತಕ ಬಾಲಕ

Spread the love

ಮೆಕ್ಸಿಕೋ: ಯಾವುದೇ ಕಾರಣವಿಲ್ಲದಿದ್ದರೂ ಬಾಲಕನೊಬ್ಬ ಬೇಕರಿಯಿಂದ ಹೊರಡುವಾಗ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಕೂದಲಿಗೆ ಲೈಟರ್​ನಿಂದ ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಯುವಕನ ಗುಂಗುರು ಕೂದಲಿಗೆ ಬೆಂಕಿ ಹಚ್ಚಿದ ದೃಶ್ಯವೊಂದು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುವಕ ಏನೋ ಆಲೋಚಿಸುತ್ತಾ ನಿಂತಿದ್ದಾಗ, ಹಿಂದಿನಿಂದ ಬಂದ ಬಾಲಕ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಅದೃಷ್ಟವಶಾತ್, ಯುವಕ ತಕ್ಷಣವೇ ಎಚ್ಚೆತ್ತುಕೊಂಡು, ಅತ್ಯಂತ ಸಮಯಪ್ರಜ್ಞೆಯಿಂದ ಕೆಲವೇ ಸೆಕೆಂಡುಗಳಲ್ಲಿ ತನ್ನ ಕೂದಲಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ದುರಂತ ಮತ್ತು ಪ್ರಾಣಾಪಾಯ ತಪ್ಪಿದಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *