Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಡಹಗಲೇ ದುಷ್ಕರ್ಮಿಗಳಿಂದ ಕುಖ್ಯಾತ ರೌಡಿಶೀಟರ್ ಹತ್ಯೆ

Spread the love

ದಾವಣಗೆರೆ:ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ.

ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ಕಣ್ಣಿಗೆ ಪೆಪ್ಪರ್ ಸ್ರ್ರೈ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ.ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *