Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಧಾನಸೌಧದಲ್ಲಿ ನೂತನ ಶಾಸಕರ ಪ್ರಮಾಣವಚನ: ಶಾಸಕರಾಗಿ ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಪದಗ್ರಹಣ

Spread the love

ಬೆಂಗಳೂರು: ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.


Spread the love
Share:

administrator

Leave a Reply

Your email address will not be published. Required fields are marked *