Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಾಕಿಸ್ತಾನದ ಗುಂಡಿನ ದಾಳಿ: ಜಮ್ಮು ಗಡಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮ

Spread the love

ಶ್ರೀನಗರ: ಜಮ್ಮು ಕಾಶ್ಮೀರ ಗಡಿಭಾಗವಾದ ಆರ್‌ಎಸ್ ಪುರದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದಾರೆ.

ದೀಪಕ್ ಚಿಮಂಗ್‌ಖಾಮ್ ಹುತಾತ್ಮರಾದ ಯೋಧ. ಮೇ 10ರಂದು ಭಾರತದ ವಿರುದ್ಧ ಪಾಕ್ ಗುಂಡಿನ ದಾಳಿ ನಡೆಸಿತ್ತು. ಪಾಕ್ ವಿರುದ್ಧ ಪ್ರತಿದಾಳಿ ನಡೆಸುವ ಸಂದರ್ಭ ದೀಪಕ್ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಇದನ್ನೂ

ಬಿಎಸ್‌ಎಫ್ ಮಹಾನಿರ್ದೇಶಕರು ಸೇರಿದಂತೆ ಎಲ್ಲಾ ಸೈನಿಕರು ಹುತಾತ್ಮರಾದ ದೀಪಕ್‌ಗೆ ಸಂತಾಪ ಸೂಚಿಸಿದ್ದಾರೆ. ದೀಪಕ್ ಅಂತ್ಯಕ್ರಿಯೆಯನ್ನು ಸೋಮವಾರ ಪಲೌರಾದ ಫ್ರಂಟಿಯರ್ ಪ್ರಧಾನ ಕಛೇರಿ ಜಮ್ಮುವಿನಲ್ಲಿ ಸೇನಾ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಬಿಎಎಸ್‌ಎಫ್ ಡಿಜಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *