Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರಚೋದನಾತ್ಮಕ ಭಾಷಣ ಆರೋಪ: ಡಾ. ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲು

Spread the love

ಬಂಟ್ವಾಳ: ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ  ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ರ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *