Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುತ್ತೂರು 10 ಕೆಜಿ ತೂಕದ ತಾಮ್ರಗಂಟೆ ಕಳ್ಳತನ: ಕಬಕದ ಸಂಶುದ್ದೀನ್ ಬಂಧನ

Spread the love

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂದು ಗುರುತಿಸಲಾಗಿದೆ. ಜುಲೈ 26 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ : 26.07.2025 ರಂದು ಅ.ಕ್ರ :63/2025, ಕಲಂ: 303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಪ್ರಕರಣದ ಆರೋಪಿತನಾದ ಪುತ್ತೂರು, ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಸದ್ರಿ ಆರೋಪಿಯು ಪುತ್ತೂರು ನಗರ ಠಾಣಾ ಅ.ಕ್ರ 83/2004, ಕಲಂ: 454, 380 ಐಪಿಸಿ ಪ್ರಕರಣದಲ್ಲೂ ಆರೋಪಿಯಾಗಿರುತ್ತಾನೆ.


Spread the love
Share:

administrator

Leave a Reply

Your email address will not be published. Required fields are marked *