Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪುತ್ತೂರು: ಭೀಕರ ಅಪಘಾತಕ್ಕೆ ಸಿಲುಕಿ ಬೈಕ್ ಸವಾರ ಚೇತನ್ ಸಾವು

Spread the love

ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.


ಮೃತರನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಚೇತನ್(44) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *