Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಏಪ್ರಿಲ್ 3ರವರೆಗೆ ಮಳೆಯ ಮುನ್ಸೂಚನೆ– ಬೇಸಿಗೆ ಬಿಸಿಲಿಗೆ ತಾತ್ಕಾಲಿಕ ಶಮನ

Spread the love

ಮಂಗಳೂರು: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.


Spread the love
Share:

administrator

Leave a Reply

Your email address will not be published. Required fields are marked *