Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರಿನಲ್ಲಿ ಹಗುರ ಮಳೆಯ ಮುನ್ಸೂಚನೆ: ಐಎಂಡಿ ವರದಿ

Spread the love

ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ’ ಎಂದು ತಿಳಿಸಿದೆ.

ನಿನ್ನೆ (ಮಾ.4) ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇತ್ತು. ಗರಿಷ್ಠ 38.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಗರಿಷ್ಠ ಪ್ರಮಾಣದ ಬಿಸಿ ವಾತಾವರಣ ಕಂಡುಬಂದಿದೆ. ಆದರೆ ಮುಂದಿನ ದಿನ ಏನಾಗುತ್ತೋ ಎಂದು ಊಹಿಸುವುದೂ ಅಸಾಧ್ಯ.


Spread the love
Share:

administrator

Leave a Reply

Your email address will not be published. Required fields are marked *