Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಟರ್ ಎಳೆದು ಕಳ್ಳರಿಗೆ ‘ರಿವರ್ಸ್’ ಸ್ಕೆಚ್; ಹೊರಬರಲಾಗದೆ ಅಂಗಡಿಯೊಳಗೆ ಕಿರುಚಾಡಿದ ಖದೀಮರು!

Spread the love

ನವದೆಹಲಿ: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್​ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ ಜನರ ಜಾಣತನಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *