Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರೊನಾಲ್ಡೊ ಮತ್ತು ಜಾರ್ಜಿನಾ ರಾಡ್ರಿಗಸ್ ನಿಶ್ಚಿತಾರ್ಥ: ಇನ್‌ಸ್ಟಾಗ್ರಾಮ್‌ನಲ್ಲಿ ಖಚಿತಪಡಿಸಿದ ಜೋಡಿ

Spread the love

ನವದೆಹಲಿ: ಪೋರ್ಚುಗಲ್ ಫುಟ್ಬಾಲ್ ತಂಡದ ಸೂಪರ್‌ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದೀರ್ಘಕಾಲದ ಗೆಳತಿ ಜಾರ್ಜಿನಾ ರಾಡ್ರಿಗಸ್‌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜಾರ್ಜಿನಾ ರಾಡ್ರಿಗಸ್‌ ತಮ್ಮ ನಿಶ್ಚಿತಾರ್ಥದ ಚಿತ್ರವನ್ನು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರಕಟಿಸಿದ್ದು, ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಟ್ಯಾಗ್ ಮಾಡಿದ್ದಾರೆ.

ಕ್ರಿಸ್ಟಿಯಾನೊ ರೊನಾಲ್ಡೊ-ಜಾರ್ಜಿನಾ ರಾಡ್ರಿಗಸ್‌ ಜೋಡಿ ಒಂದು ದಶಕದಿಂದ ಡೇಟಿಂಗ್ ಮಾಡುತ್ತಿದ್ದು, ನಾಲ್ಕು ಮಕ್ಕಳನ್ನು ಹೊಂದಿದ್ದಾರೆ.

ರೊನಾಲ್ಡೊ ಅವರು ಫುಟ್‌ಬಾಲ್‌ ಇತಿಹಾಸದಲ್ಲಿ 930 ಗೋಲು ದಾಖಲಿಸಿದ ಏಕೈಕ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *