Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾವೇರಿ ಶಿಗ್ಗಾಂವಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಬಂಧನ

Spread the love

ಹಾವೇರಿ: ಕಾಮುಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಶಿಗ್ಗಾಂವಿಯ ಬಂಕಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ದೌರ್ಜನ್ಯ ಎಸಗಿದ ಆರೋಪಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23) ಲಕ್ಷ್ಮಣ ಕಬನೂರ್ ಮತ್ತು ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ವರಲ್ಲಿ ಮೂವರು ದೌರ್ಜನ್ಯ ಎಸಗಿದ ಆರೋಪಿ ಹಾಗೂ ಸಂತ್ರಸ್ತೆಯ ಕುಟುಂಬದ ಜೊತೆ ರಾಜಿ ಪಂಚಾಯತಿ ಮಾಡಿಸಿದ್ದರು. ದೌರ್ಜನ್ಯ ಎಸಗಿದ ಆರೋಪಿ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದನ್ನೂ


Spread the love
Share:

administrator

Leave a Reply

Your email address will not be published. Required fields are marked *