Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿವಮೊಗ್ಗ: ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ 80 ವರ್ಷದ ನಿವೃತ್ತ ಇಂಜಿನಿಯರ್ ಸಾ*ವು!

Spread the love

ಶಿವಮೊಗ್: ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ.

ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು ಬಟನ್ ಒತ್ತಿ ಒಳಹೋದಾಗ, ಮೇಲಿಂದ ಬಂದ ಲಿಫ್ಟ್‌ನಲ್ಲಿ ಅವರು ಸಿಲಿಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು.

ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗದೆ.


Spread the love
Share:

administrator

Leave a Reply

Your email address will not be published. Required fields are marked *