Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿವಮೊಗ್ಗ: ಹೆತ್ತವರಿಗೆ ಭಾರಿ ಆಘಾತ; ಸಾಗರದಲ್ಲಿ ಶಾಲಾ ಆವರಣದಲ್ಲೇ ಕುಸಿದು ಬಿದ್ದು 6 ವರ್ಷದ ಬಾಲಕ ಸಾ*ವು

Spread the love

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.

ತ್ರಿಲೋಕ್ ಜೈನ್ (6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್ ಜೈನ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ.

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love
Share:

administrator

Leave a Reply

Your email address will not be published. Required fields are marked *