Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೂದಲೆಳೆ ಅಂತರದಲ್ಲಿ ಅಣ್ಣ-ತಂಗಿ ಪಾರು; ಬೈಕ್ ಮೇಲೆ ಹರಿದ ಮರಳು ತುಂಬಿದ ಟ್ರಕ್!

Spread the love

ಮುಜಾಫರ್​ನಗರ: ಮುಜಾಫರ್​ನಗರದಲ್ಲಿ ನಡೆದ ಅಪಘಾತವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮರಳು ತುಂಬಿದ್ದ ಟ್ರಕ್ ಒಂದು ಅಣ್ಣ ತಂಗಿ ಹೋಗುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ, ಸವಾರ ನಿಯಂತ್ರಣ ತಪ್ಪಿ ತಂಗಿ ಜತೆ ನಡು ರಸ್ತೆಗೆ ಬಿದ್ದಿದ್ದಾರೆ. ಆಗ ಟ್ರಕ್ ಬೈಕ್ ಮೇಲೆ ಹರಿದಿದೆ. ಅವರಿಬ್ಬರು ಬೈಕ್ ಬಿಟ್ಟು ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪದರಲ್ಲೇ ಅಪಘಾತ ತಪ್ಪಿದೆ. ಕೆಲವು ದಿನಗಳ ಹಿಂದೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ನ್ಯೂ ಮಂಡಿ ಕೊತ್ವಾಲಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸಹರಾನ್‌ಪುರದಿಂದ ಬರುತ್ತಿದ್ದ ನಿಯಂತ್ರಣ ತಪ್ಪಿದ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಬೈಕ್ ಮೇಲೆ ಹರಿದಿತ್ತು.


Spread the love
Share:

administrator

Leave a Reply

Your email address will not be published. Required fields are marked *