Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದಲ್ಲಿ ಕೋಮುಗಲಭೆ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆ ರಚನೆ

Spread the love

ಬೆಂಗಳೂರು :ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *