Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಜಯಮಾಲಾ, ಸಾ.ರಾ. ಗೋವಿಂದ್‌ಗೆ ‘ಡಾ. ರಾಜ್‌ಕುಮಾರ್’ ಪ್ರಶಸ್ತಿ ಗೌರವ!

Spread the love

ಬೆಂಗಳೂರು: ಕರ್ನಾಟಕ ಸರ್ಕಾರದ 2020 ಹಾಗೂ 2021 ನೇ ಸಾಲಿನ ಸಿನಿಮಾ ಕ್ಷೇತ್ರದ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಟಿ ಡಾ. ಜಯಮಾಲಾ ಅವರು ಡಾ. ರಾಜ್‌ಕುಮಾರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪುಟ್ಟಣ್ಣ ಕಣಗಾಲ್‌ ಹಾಗೂ ಡಾ. ವಿಷ್ಣುವರ್ಧನ್‌ ಪ್ರಶಸ್ತಿಯನ್ನು ಸಹ ಘೋಷಿಸಲಾಗಿದೆ. ಈ ಎಲ್ಲ ಪ್ರಶಸ್ತಿಗಳು 5 ಲಕ್ಷ ರೂಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿವೆ.

ಯಾರ‍್ಯಾರಿಗೆ ಪ್ರಶಸ್ತಿ?
2020
ಡಾ.ಜಯಮಾಲಾ ಅವರಿಗೆ ಡಾ.ರಾಜ್‌ಕುಮಾರ್ ಪ್ರಶಸ್ತಿ
ನಿರ್ದೇಶಕ ಎಂ.ಎಸ್ ಸತ್ಯು ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ
ಹಿರಿಯ ಸ್ಥಿರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ್ ನಾರಾಯಣ್ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

2021
ನಿರ್ಮಾಪಕ ಸಾ.ರಾ ಗೋವಿಂದ್ ಅವರಿಗೆ ಡಾ.ರಾಜ್‌ಕುಮಾರ್ ಪ್ರಶಸ್ತಿ
ನಿರ್ದೇಶಕ ಶಿವರುದ್ರಯ್ಯ ಕೆ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ
ನಟ ಎಂ.ಕೆ ಸುಂದರ್ ರಾಜ್ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ


Spread the love
Share:

administrator

Leave a Reply

Your email address will not be published. Required fields are marked *