Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯ ಸರ್ಕಾರದಿಂದ 13 ‘KAS’ ಅಧಿಕಾರಿಗಳ ವರ್ಗಾವಣೆ – ಹೊಸ ಆದೇಶ ಪ್ರಕಟ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ `KAS’ ಅಧಿಕಾರಿಗಳ ಪಟ್ಟಿ:


Spread the love
Share:

administrator

Leave a Reply

Your email address will not be published. Required fields are marked *