Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಂಟೇನರ್‌ಗೆ ಗುದ್ದಿದ ಸುಗಮ ಟ್ರಾವೆಲ್ಸ್ ಬಸ್; ನಜ್ಜುಗುಜ್ಜಾದ ಮುಂಭಾಗ

Spread the love

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ (Mantralaya) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ (Sleeper Bus Accident) ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.

ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

ಅಪಘಾತದಲ್ಲಿ ಬಸ್‌ ಗುದ್ದಿದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸು ಕಂಟೈನರ್‌ನ ಒಳಗೆ ಸಿಲುಕಿಕೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಸಹ ಸಿಲುಕಿ ನರಳಾಡಿರೋದು ಕಂಡುಬಂದಿದೆ. ಗಂಟೆಗಟ್ಟಲೆ ಹರಸಹಾಸ ಪಟ್ಟು ಕೊನೆಗೆ ಕಟಿಂಗ್ ಮಿಷನ್ ಮೂಲಕ ರಾಡುಗಳನ್ನ ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. 

Spread the love
Share:

administrator

Leave a Reply

Your email address will not be published. Required fields are marked *