Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸುಳ್ಯ: ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಂಟೈನರ್ ಪಲ್ಟಿ – ಪಿಎಲ್‌ಡಿ ಬ್ಯಾಂಕ್ ತಡೆಗೋಡೆಗೆ ಹಾನಿ

Spread the love

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ತಪ್ಪಿದ ಪರಿಣಾಮ 20 ಅಡಿ ಗಾತ್ರದ ಕಂಟೈನರ್ ಒಂದು ರಸ್ತೆಯಿಂದ ಪಲ್ಟಿಯಾಗಿ ರಸ್ತೆಯ ಪಕ್ಕದ ಪಿಎಲ್ ಡಿ ಬ್ಯಾಂಕ್ ನ ತಡೆಗೋಡೆಗೆ ಅಪ್ಪಳಿಸಿ ತಡೆಗೋಡೆ ಹಾನಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ರಸ್ತೆಯ ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಸ್ಕೂಟಿಯೊಂದು ಕಂಟೈನರ್ ಅಡಿಗೆ ಸಿಲುಕಿದೆ ಎನ್ನಲಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಪಾರಾಗಿದ್ದು. ಕಂಟೈನರ್ ಚಾಲಕನ ನಿದ್ದೆ ಮಂಪರು ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ


Spread the love
Share:

administrator

Leave a Reply

Your email address will not be published. Required fields are marked *