Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲಕ್ಕುಂಡಿಯಲ್ಲಿ ಅಚ್ಚರಿಯ ವಾಸ; ಸ್ಮಾರಕದೊಳಗೆ ಈಶ್ವರನ ಆರಾಧಿಸುತ್ತಿರುವ ನಿವಾಸಿಗಳು.

Spread the love

ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ.

ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ

ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ. ಬೇರೆ ಕಡೆ ನಿವೇಶನ ನೀಡಿದರೆ ಮಾತ್ರ ಸ್ಥಳಾಂತರಗೊಳ್ಳುತ್ತೇವೆ, ಇಲ್ಲವಾದರೆ ಸ್ಥಳಾಂತರವಾಗುವುದಿಲ್ಲ ಎಂದು ಕುಟುಂಬ ತಿಳಿಸಿದೆ. 


Spread the love
Share:

administrator

Leave a Reply

Your email address will not be published. Required fields are marked *