Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಬಸ್ ಪ್ರಯಾಣಿಕರ ಅಪಹರಣ ಹಾಗೂ ಹತ್ಯೆ: ಪಂಜಾಬ್‌ನ ಜನರಿಗೆ ಗುಂಡಿಕ್ಕಿ ಭೀಕರ ದಾಳಿ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.