Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೊಲೆರೋ ಪಿಕ್‌ಅಪ್ ಹಾಗೂ ಬಸ್ ನಡುವೆ ಅಪಘಾ*ತ!

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡಸದೃಶ್ಯವಾಗಿ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು,

ಅಪರಾಧ

ಬ್ಲೂಟೂತ್ ನೆಕ್‌ಬ್ಯಾಂಡ್ ಸ್ಪೋಟ: ಯುವಕ ಸಾ*ವು!

ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಜನರು ಫೋನ್ನಲ್ಲಿ ಮಾತನಾಡಲು ಬ್ಲೂಟೂತ್ ನೆಕ್ಬ್ಯಾಂಡ್ಗಳು ಮತ್ತು ಇಯರ್ಬಡ್ಗಳನ್ನು ಬಳಸುತ್ತಿದ್ದಾರೆ. ನೀವು ಈ ಸಾಧನಗಳನ್ನು ಜನರ ಕಿವಿಗಳಲ್ಲಿ ಸುಲಭವಾಗಿ ನೋಡಬಹುದು. ಏತನ್ಮಧ್ಯೆ, ಕಳೆದ ಕೆಲವು ವರ್ಷಗಳಲ್ಲಿ ಇಯರ್ಫೋನ್ಗಳ ಪ್ರವೃತ್ತಿಯೂ ಗಮನಾರ್ಹವಾಗಿ

ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

Accident ಮಂಗಳೂರು

ಮಂಗಳೂರು: ಕಾರು-ಬೈಕ್ ಅಪಘಾತ – 61 ವರ್ಷದ ವ್ಯಕ್ತಿ ಸಾವು, ಸಹ ಸವಾರ ಯುವಕನಿಗೆ ಗಾಯ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61)

ಕರ್ನಾಟಕ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ಸಾವು

ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ‌. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ

Accident ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ :ನಿಯಂತ್ರಣ ತಪ್ಪಿದ ಸ್ಕೂಟರ್ ಕಂಪೌಂಡ್ ಗೊಡೆಗೆ ಡಿಕ್ಕಿ

ಉಳ್ಳಾಲ : ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್ ಕಂಪೌಂಡ್ ಗೊಡೆದೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ