Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident kerala

ಟ್ರಕ್‌ನ ರಿವರ್ಸ್ ಚಲನೆ: ಸ್ಕೂಟರ್ ಸವಾರ ಪವಾಡದಿಂದ ಪಾರು

ಕೋಝಿಕ್ಕೋಡ್: ಇಳಿಜಾರು ರಸ್ತೆಯಲ್ಲಿ ಟ್ರಕ್ ಒಂದು ಇದ್ದಕ್ಕಿದ್ದಂತೆ ರಿವರ್ಸ್ ಚಲಿಸಿದ ಪರಿಣಾಮ ಟ್ರಕ್ ಹಿಂದೆ ಇದ್ದ ಸ್ಕೂಟರ್ ಸವಾರ ಅದೃಷ್ಟವಶಾತ್ ಕೂದಲೆಳೆ ಅಂಚಿನಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಎರಡು ಲಾರಿಗಳ ಭೀಕರ ಅಪಘಾತ

ಬಂಟ್ವಾಳ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಬಿದ್ದು ಚಾಲಕನೋರ್ವ ಘಟನೆ ಬಂಟ್ವಾಳದ ಸಜೀಪದ ಬಳಿ ಗುರುವಾರ ನಡೆದಿದೆ. ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45)

Accident kerala ಉಡುಪಿ

ಬ್ರಹ್ಮಾವರದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ  ಬಿದ್ದ ಟಿಟಿ ವಾಹನ – 10ಕ್ಕೂ ಹೆಚ್ಚು ಮಂದಿಗೆ ಗಾಯ

ಬ್ರಹ್ಮಾವರ: ಕೇರಳದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟಿ.ಟಿ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಸುಮಾರು ಹತ್ತು ಜನ

Accident ಕರ್ನಾಟಕ

ಕೊಪ್ಪಳದ ಕಾರಟಗಿಯಲ್ಲಿ ಟಾಟಾ ಏಸ್ ಪಲ್ಟಿ – 31 ನರೇಗಾ ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ಮುಸ್ಟೂರು ಗ್ರಾಮ ಪಂಚಾಯತಿಯ 31 ನರೇಗಾ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 28 ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಮತ್ತು

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಗೆ ಕಾರು ಡಿಕ್ಕಿ – ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಲಿಖಿತ್

ಬಂಟ್ವಾಳ: ದ್ವಿಚಕ್ರದಲ್ಲಿದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಘಟನೆ ನಡೆದಿದೆ. ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಲಿಖಿತ್ ರಜೆಯಲ್ಲಿ ಸ್ಟೇಜ್

Accident ಕರ್ನಾಟಕ

ಹರಿಹರ ತಾಲ್ಲೂಕಿನಲ್ಲಿ ದುರಂತ – ಕಾರು ಡಿಕ್ಕಿಗೆ ಇಬ್ಬರು ಯುವತಿಯರ ಬಲಿ

ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ

ದೇಶ - ವಿದೇಶ

ಕುಟುಂಬ ಸಮಾರಂಭದಿಂದ ವಾಪಸ್ಸಾಗುತ್ತಿದ್ದಾಗ ಭೀಕರ ಅಪಘಾತ: 13 ಮಂದಿ ದಾರುಣ ಸಾವು

ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ

Accident ಕರ್ನಾಟಕ

ರಸ್ತೆಗಳಲ್ಲಿ ರಕ್ತದ ಮಳೆಯಂತ ಭೀಕರ ಅಪಘಾತ: ಮಕ್ಕಳೂ ಸೇರಿ ಹಲವು ಮೃತ್ಯುಗಳು

ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವಂತ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಮೃತರು. ಮೃತರನ್ನು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬೆಂದೂರ್‌ವೆಲ್ ಜಂಕ್ಷನ್‌ ಬಸ್ ಢಿಕ್ಕಿಯಿಂದ ಮಹಿಳೆ ಸಾವಿಗೆ – ಬಸ್ ಚಾಲಕನಿಗೆ 8 ತಿಂಗಳು ಜೈಲು ಶಿಕ್ಷೆ

ಮಂಗಳೂರು: ಬೆಂದೂರ್‌ವೆಲ್ ಜಂಕ್ಷನ್‌ನಲ್ಲಿ 2023ರಲ್ಲಿ ಬಸ್ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯ 8 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಐರಿನ್ ಡಿ ಸೋಜ

ದೇಶ - ವಿದೇಶ

ಪಾಕಿಸ್ತಾನದ ಡ್ರೋನ್ ದಾಳಿಗೆ ಭಾರೀ ಸ್ಫೋಟ – ಫಿರೋಜ್‌ಪುರದಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯ

ಚಂಡೀಗಢ: ಭಾರತದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ಶೆಲ್‌ ದಾಳಿಯ ಪರಿಣಾಮ ಫಿರೋಜ್‌ಪುರದಲ್ಲಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಪಾಕ್‌ ನಡೆಸಿದ ದಾಳಿಯ ಪರಿಣಾಮ ಪಂಜಾಬ್‌ನ ಫಿರೋಜ್‌ಪುರದಿಂದ 12ಕಿ.ಮೀ ದೂರದಲ್ಲಿರುವ ಖೈ ಫೆಮೆ