Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ

ಕರ್ನಾಟಕ

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ; ಸ್ಥಳದಲ್ಲೇ 20 ವರ್ಷದ ಯುವತಿ ಭೂಮಿಕಾ ಹಂಗರಗಾ ದುರ್ಮರಣ!

ಕಲಬುರಗಿ: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಯಡ್ರಾಮಿಯ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ (20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅಮೋಘಸಿದ್ದ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ!

ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ (Truck) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು (MBBS Students) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಮ್ರೋಹಾ (Amroha) 

ಕರ್ನಾಟಕ

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ

ಕರ್ನಾಟಕ

ಚಾಲಕರ ಪೈಪೋಟಿಯಿಂದ ಟಿಟಿ ವಾಹನ ಪಲ್ಟಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ. ರಾಯಸಂದ್ರ ಬಳಿ ತಿರುವಿನಲ್ಲಿ ಮೂರು ಬಾರಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ಬೆಂಗಳೂರು

ಕರ್ನಾಟಕ

ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

ಕೊಪ್ಪಳ : ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ನಡೆದಿದೆ ಫಕೀರ್ ಸಾಬ್ (36) ಹಾಗೂ ಶರಣಪ್ಪ ಎಮ್ಮೆರ್ (32) ನಿರುಪಾಲಾಗಿದ್ದಾರೆ.

ಕರ್ನಾಟಕ

ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 15 ಮಂದಿಗೆ ಗಾಯ

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ

ದೇಶ - ವಿದೇಶ

ಥಾಣೆ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ

ಥಾಣೆ: ನಿಯಂತ್ರಣ ತಪ್ಪಿ ಕಾರೊಂದು ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharshtra) ಥಾಣೆ ಜಿಲ್ಲೆಯ ಅಂಬರನಾಥ್ ಫ್ಲೈಓವರ್‌ನಲ್ಲಿ (Ambarnath

ದೇಶ - ವಿದೇಶ

ಪಾಕಿಸ್ತಾನದಲ್ಲಿ ಭೀಕರ ದುರಂತ: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಮಂದಿ ಸಾವು, ಹಲವರಿಗೆ ಗಾಯ!

ಇಸ್ಲಾಮಾಬಾದ್: ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್‌ಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಪ್ರಬಲ ಸ್ಫೋಟದಿಂದ ಕಟ್ಟಡ ಕುಸಿತ ಕಾರ್ಖಾನೆಯ

ಕರ್ನಾಟಕ

ಬಾಲಕನ ಆಟಕ್ಕೆ ದುರಂತ ಅಂತ್ಯ

ಬೆಂಗಳೂರು: ಇಟ್ಟಿಗೆ ಕಾರ್ಖಾನೆಯೊಳಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಚಲಾಯಿಸಲು ಯತ್ನಿಸುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಲಾರಿಗೆ ಡಿಕ್ಕಿ ಹೊಡೆಸಿ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆಯೊಂದು ಅತ್ತಿಬೆಲೆ ಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿರುವ ಎಸ್‌ಆರ್‌ಟಿ ಬ್ರಿಕ್ಸ್