Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

ಕೊಪ್ಪಳ : ಕೆರೆಯಲ್ಲಿ ತೆಪ್ಪ ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಲಕಸಮುದ್ರ ಗ್ರಾಮದಲ್ಲಿ ನಡೆದಿದೆ ಫಕೀರ್ ಸಾಬ್ (36) ಹಾಗೂ ಶರಣಪ್ಪ ಎಮ್ಮೆರ್ (32) ನಿರುಪಾಲಾಗಿದ್ದಾರೆ.

ಕರ್ನಾಟಕ

ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 15 ಮಂದಿಗೆ ಗಾಯ

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ

ದೇಶ - ವಿದೇಶ

ಥಾಣೆ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ

ಥಾಣೆ: ನಿಯಂತ್ರಣ ತಪ್ಪಿ ಕಾರೊಂದು ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharshtra) ಥಾಣೆ ಜಿಲ್ಲೆಯ ಅಂಬರನಾಥ್ ಫ್ಲೈಓವರ್‌ನಲ್ಲಿ (Ambarnath

ದೇಶ - ವಿದೇಶ

ಪಾಕಿಸ್ತಾನದಲ್ಲಿ ಭೀಕರ ದುರಂತ: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಮಂದಿ ಸಾವು, ಹಲವರಿಗೆ ಗಾಯ!

ಇಸ್ಲಾಮಾಬಾದ್: ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್‌ಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಪ್ರಬಲ ಸ್ಫೋಟದಿಂದ ಕಟ್ಟಡ ಕುಸಿತ ಕಾರ್ಖಾನೆಯ

ಕರ್ನಾಟಕ

ಬಾಲಕನ ಆಟಕ್ಕೆ ದುರಂತ ಅಂತ್ಯ

ಬೆಂಗಳೂರು: ಇಟ್ಟಿಗೆ ಕಾರ್ಖಾನೆಯೊಳಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಚಲಾಯಿಸಲು ಯತ್ನಿಸುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಲಾರಿಗೆ ಡಿಕ್ಕಿ ಹೊಡೆಸಿ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆಯೊಂದು ಅತ್ತಿಬೆಲೆ ಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿರುವ ಎಸ್‌ಆರ್‌ಟಿ ಬ್ರಿಕ್ಸ್

ಕರ್ನಾಟಕ

ಚಳಿಯಿಂದ ತಪ್ಪಿಸಿಕೊಳ್ಳಲು ಹೋದ ವೃದ್ಧನಿಗೆ ವಿದ್ಯುತ್ ಸ್ಪರ್ಶ

ಅನಂತಪುರ : ವಿಪರೀತ ಚಳಿಯನ್ನು ಸಹಿಸಲಾಗದೆ ವೃದ್ಧರೊಬ್ಬರು ರಸ್ತೆ ಬದಿಯಲ್ಲಿದ್ದ ಜನರೇಟರ್ ಒಳಗೆ ಹೋಗಿದ್ದು, ಈ ವೇಳೆ ವಿದ್ಯುತ್ ಸ್ಪರ್ಶಿಸಿ ಅವರು ಒಳಗೆ ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಪಟ್ಟಣದಲ್ಲಿ ನಡೆದ ಈ ಘಟನೆ

ಕರ್ನಾಟಕ

ಶಾರ್ಟ್ ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ಗೆ ಆಕಸ್ಮಿಕ ಬೆಂಕಿ

ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಗ್ನಿ ಅವಘಡ ಒಂದು ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಮಿಲ್ ನಲ್ಲಿ ಇದ್ದಂತಹ ಕೋಟ್ಯಾಂತರ ರೂಪಾಯಿ ಮೌಲ್ಯದ

ದೇಶ - ವಿದೇಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬದುಕುಳಿದ ಏಕೈಕ ಪ್ರಯಾಣಿಕ; ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Medina) ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ (Diesel Tanker) ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್ (Hyderabad) ಮೂಲದ

ಕರ್ನಾಟಕ

ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಯ್ತು!

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದ ಕಾರು ಕೊಚ್ಚಿ ಹೋಗಿದೆ.  ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕರ್ನಾಟಕ

ಮುರುಡೇಶ್ವರ ಸಮುದ್ರದಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಾವು!

ಶಿವಮೊಗ್ಗ/ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಸಮುದ್ರದ ಪಾಲಾದ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ