Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸುಪ್ರೀಂ ಕೋರ್ಟ್ ಸ್ಫೋಟದ ಮೂಲದ ಬಗ್ಗೆ ಗೊಂದಲ: ಗ್ಯಾಸ್ ಸಿಲಿಂಡರ್ ಅಥವಾ ಏರ್ ಕಂಡಿಷನಿಂಗ್ ವ್ಯವಸ್ಥೆಯ ದುರಸ್ತಿ!

ಪಾಕಿಸ್ತಾನದ ಸುಪ್ರೀಂ ಕೋರ್ಟ್ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 12 ಜನರು ಗಾಯಗೊಂಡಿದ್ದಾರೆ. ಸುಪ್ರೀಂ ಕೋರ್ಟ್‌ನ ನೆಲಮಾಳಿಗೆಯ ಕ್ಯಾಂಟೀನ್‌’ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಈ ಭಾರಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಆದಾಗ್ಯೂ,

Accident ದೇಶ - ವಿದೇಶ

ಹೈದರಾಬಾದ್‌-ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು

ಹೈದರಾಬಾದ್: ಸರ್ಕಾರಿ ಬಸ್ (RTC Bus) ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಕನಿಷ್ಟ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (Hyderabad–Bijapur Highway)

ಕರ್ನಾಟಕ

ಮಂಡ್ಯ: ವಿಸಿ ನಾಲೆಯಲ್ಲಿ ಕ್ರೇಟಾ ಕಾರ್ ಪತನ; ಪ್ರಾಣಾಪಾಯದಿಂದ ಪಾರಾದ ಚಾಲಕ ಕೃಷ್ಣ

ಮಂಡ್ಯ: ನಾಲೆಗೆ ಕಾರೊಂದು ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ (Mandya) ತಾಲೂಕಿನ ಬಿ.ಯರಹಳ್ಳಿ ಬಳಿಯ ವಿಸಿ ನಾಲೆಯಲ್ಲಿ (VC Canal) ನಡೆದಿದೆ. ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ಸಂಭವಿಸಿದೆ. ಮಂಡ್ಯದ

ದೇಶ - ವಿದೇಶ

ರಾಜಸ್ಥಾನದ ಜೈಸಲ್ಮೇರ್ ರೆಸಾರ್ಟ್‌ನಲ್ಲಿ ಭಾರಿ ಬೆಂಕಿ; ಐದು ಐಷಾರಾಮಿ ಡೇರೆಗಳು ಸಂಪೂರ್ಣ ಭಸ್ಮ

ರಾಜಸ್ಥಾನದ ಜೈಸಲ್ಮೇರ್ನ ಐಷಾರಾಮಿ ಟೆಂಟ್ ರೆಸಾರ್ಟ್ನಲ್ಲಿ ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲದಿದ್ದರೂ ಪ್ರವಾಸಿಗರಲ್ಲಿ ಭೀತಿ ಉಂಟಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜ್ವಾಲೆಗಳು ವೇಗವಾಗಿ ಹರಡುತ್ತಿದ್ದಂತೆ ಪ್ರವಾಸಿಗರು ಭಯಭೀತರಾಗಿ ಪಲಾಯನ

ಕರ್ನಾಟಕ

ಶಾಲಾ ಆವರಣದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು

ಕೋಲಾರ: ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ (Sump)  ಬಿದ್ದು 3ನೇ ತರಗತಿ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಡದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಂದ್ರ

ಕರ್ನಾಟಕ

ಬಾಳೆಹೊನ್ನೂರಿನಿಂದ ವಾಪಸ್ ಆಗುತ್ತಿದ್ದ ಕಾರ್ಪೆಂಟರ್‌ಗಳಿಗೆ ಗೊಂದಿ ಚಟ್ನಿಹಳ್ಳಿ ಬಳಿ ಮೃತ್ಯು

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿದ್ದಾರೆ. ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಅಸಾದುಲ್ಲ

ಕರ್ನಾಟಕ

ಭೀಕರ ಅಪಘಾತ: ಬ್ರೇಕ್ ಫೇಲ್ ಆದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್; ಹಲವರಿಗೆ ಗಂಭೀರ ಗಾಯ,

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಸ್ತೆಯಲ್ಲಿ ವಾಹನಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಗೋರಿಪಾಳ್ಯ ಜಂಕ್ಷನ್ ನಲ್ಲಿ ನಿಂತಿದ್ದ ಎರಡು ಆಟೋ ಮತ್ತು ಒಂದು ದ್ವಿಚಕ್ರ

ಕರ್ನಾಟಕ

ಅತ್ಯಾಚಾರಕ್ಕೆ ಕರೆದೊಯ್ಯುವಾಗ ಅಪಘಾತ; ಅಪ್ರಾಪ್ತ ಬಾಲಕಿ ದುರ್ಮರಣ! ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನಲ್ಲಿ ರೋಡ್ ರೋಮಿಯೋ ಕಿರುಕುಳದಿಂದ ಅಪ್ರಾಪ್ತೆ

ಕರ್ನಾಟಕ

ಬಾಲ್ಕನಿಯಿಂದ ಕೆಳಗೆ ಬಿದ್ದು 3 ವರ್ಷದ ಕಂದಮ್ಮ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಬಾಲ್ಕಿನಿಯಿಂದ ಬಿದ್ದು 3 ವರ್ಷದ ಮಗು ದುರಂತ ಸಾವನ್ನಪ್ಪಿದೆ. ಬೆಂಗಳೂರಿನ ಕೋಣನಕುಂಟೆಯ ವಸತಿ ಕಟ್ಟಡದ 2ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು 3 ವರ್ಷದ

ಕರ್ನಾಟಕ

ಕುಡಿದ ಮತ್ತಿನಲ್ಲಿ ಅಕ್ರಮ ನಾಡ ಬಂದೂಕಿನಿಂದ ‘ಸೆಲ್ಫಿ ಫೈರಿಂಗ್‌’ಗೆ ಯತ್ನಿಸಿ ವ್ಯಕ್ತಿ ಗಂಭೀರ ಗಾಯ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕ ಬಿಡನಾಳ ಗ್ರಾಮದಲ್ಲಿ ಕುಡುಕನ ಮನಸ್ಥಿತಿ ಮತ್ತೊಂದು ಕಡೆಗೆ ತಿರುಗಿ, ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನಿಂದ ಸೆಲ್ಫಿ ಫೈರಿಂಗ್ ಮಾಡಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.