Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಕುಕ್ಕೆ ಸುಬ್ರಹ್ಮಣ್ಯದಿಂದ ವಾಪಸ್ಸಾಗುತ್ತಿದ್ದ ವ್ಯಕ್ತಿಗೆ ಕಾದಿತ್ತು ಸಾವು

ಸುಳ್ಯ: ಮೇ 6 ರಂದು ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಬಳಿ ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ

ಕರ್ನಾಟಕ

ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ

ಹುಬ್ಬಳ್ಳಿ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ(29), ಅಂಜಲಿ(26), ಸಂದೀಪ್(26),

Accident ಅಪರಾಧ ಕರ್ನಾಟಕ

ನೈಸ್ ರಸ್ತೆಯ ದುರಂತ: ವಕೀಲನ ಸಾವಿಗೆ ಕಾರಣವಾದ ಅಪಘಾತದ ಸತ್ಯ ಬೆಳಕಿಗೆ

ವಕೀಲ ಜಗದೀಶ್ಶವ ಇತ್ತೀಚೆಗೆ ನಗರದ ನೈಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ ಆಗಿತ್ತು. ರಸ್ತೆ ಪಕ್ಕದಲ್ಲಿ ಅನಾಥವಾಗಿ ಬಿದಿದ್ದ ಮೃತದೇಹ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಸುಮಾರು 20 ಪೊಲೀಸರ ತಂಡ ಈ ಘಟನೆ ಹಿಂದಿನ ರಹಸ್ಯ

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು:ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ

ಕರ್ನಾಟಕ

ಕೆಎಸ್ಆರ್ ಟಿಸಿ ಬಸ್ ಪಲ್ಟಿ ಪ್ರಕರಣ ಚಾಲಕ ಹೇಳಿಕೆ ಬೇರೆ, ಪ್ರಯಾಣಿಕರ ಆರೋಪ ಬೇರೆ!

ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಿನ್ನೆ (ಏಪ್ರಿಲ್‌ 26) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ,

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಕಂಟೈನರ್ ಟ್ರಕ್ ಢಿಕ್ಕಿಯಿಂದ ಆಟೋ ಜಖಂ

ಬ್ರಹ್ಮಾವರ: ಆಟೋ ರಿಕ್ಷಾಗೆ ಕಂಟೈನರ್ ಟ್ರಕ್ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್ ಬಳಿಯ ಅಪಾಯಕಾರಿ ತಿರುವಿನಲ್ಲಿ ಏಪ್ರಿಲ್ 16 ರಂದು ನಡೆದಿದೆ. ಎಸ್‌ಎಂಎಸ್ ಕಾಲೇಜಿನ ಕಡೆಯಿಂದ ಬರುತ್ತಿದ್ದ ಮತ್ತು ಯು-ಟರ್ನ್ ತೆಗೆದುಕೊಳ್ಳಲು

Accident ದಕ್ಷಿಣ ಕನ್ನಡ

ಲೋ ಬಿಪಿಯ ಅವಾಂತರ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಉಳ್ಳಾಲ : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46)

ಅಪರಾಧ

ಪಾದಚಾರಿಗೆ ಗುದ್ದಿದ ಚಾಲಕನ “ಯಾರಾದ್ರೂ ಸತ್ತಾರಾ?” ಪ್ರಶ್ನೆಗೆ ಭುಗಿಲೆದ್ದ ಸಾರ್ವಜನಿಕರು

ನೋಯ್ಡಾ: ಇಬ್ಬರು ಪಾದಚಾರಿಗೆ ಕಾರು ಗುದ್ದಿದ್ದಷ್ಟೇ ಅಲ್ಲದೆ ಜನರ ಕೈಗೆ ಸಿಕ್ಕಿಬಿದ್ದ ಬಳಿಕ ಚಾಲಕ ಯಾರಾದ್ರೂ ಸತ್ತಿದ್ದಾರಾ ಎನ್ನುವ ಪ್ರಶ್ನೆ ಕೇಳಿದ್ದಾನೆ. ಘಟನೆಯ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿದ್ದು, ಪಾದಚಾರಿ ಮಾರ್ಗದ ಬಳಿ ನಿಲ್ಲಿಸಲಾಗಿದ್ದ

Accident ಕರ್ನಾಟಕ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 10 ವರ್ಷದ ಬಾಲಕ ಬಲಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ (BBMP Garbage Truck) 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ

Accident ಕರ್ನಾಟಕ ದಕ್ಷಿಣ ಕನ್ನಡ

ನಿತ್ಯ ಅಪಘಾತ ಸಾರ್ವಜನಿಕರಿಂದ ಆಕ್ರೋಶ

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ, ಚಾಲಕನ ನಿಯಂತ್ರಣ ತಪ್ಪಿದ ಬ್ರಿಜಾ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ಇದೇ ತಿರುವಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅನೇಕ ಅಪಘಾತಗಳು ಸಂಭವಿಸಿರುವುದರಿಂದ, ಸ್ಥಳೀಯರು ರಸ್ತೆಯ ಸುರಕ್ಷತೆಯ ಕುರಿತಂತೆ ಆಕ್ರೋಶ