Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ: ಗಂಗೂಲಿ ಪ್ರಾಣಾಪಾಯದಿಂದ ಪಾರು!

ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.ಗಂಗೂಲಿ ಬರ್ಧಮಾನ್‌ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಂಗೂಲಿ ಅವರ

Accident ಉಡುಪಿ ಕರ್ನಾಟಕ

ಉಡುಪಿಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ – ಸವಾರರೊಬ್ಬರು ಸ್ಥಳದಲ್ಲೇ ಸಾವು

ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ – ಸರಣಿ ಅಪಘಾತ!

ಸುರತ್ಕಲ್‌ :ಸುರತ್ಕಲ್‌ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು.

Accident ದೇಶ - ವಿದೇಶ ಮನರಂಜನೆ

ಅಪಘಾತಕ್ಕೀಡಾದ ವಿಶಾಲ್ ದದ್ಲಾನಿ – ಪುಣೆ ಸಂಗೀತ ಕಾರ್ಯಕ್ರಮ ರದ್ದು!

ಪ್ರಸಿದ್ಧ ಬಾಲಿವುಡ್ ಗಾಯಕ ವಿಶಾಲ್ ದದ್ಲಾನಿ ಅವರು ಅಪಘಾತಕ್ಕೀಡಾಗಿದ್ದು, ಪುಣೆಯಲ್ಲಿ ನಡೆಯಬೇಕಿದ್ದ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ವತಃ ಇನ್‌ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ. ಅಪಘಾತದ ನಿಖರ ವಿವರಗಳನ್ನು ಬಹಿರಂಗಪಡಿಸಿಲ್ಲವಾದರೂ, ಕಾರ್ಯಕ್ರಮ

Accident ದೇಶ - ವಿದೇಶ

ಭೀಕರ ರಸ್ತೆ ದುರಂತ :6 ಜನರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಮಧ್ಯಪ್ರದೇಶದ ಮ್ಹೋ ಜಿಲ್ಲೆಯಲ್ಲಿ ಗುರುವಾರ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿಆರು ಜನರು ಸಾವನ್ನಪ್ಪಿದ್ದಾರೆ. ಮನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಣಿ ಅಪಘಾತವಾಗಿದ್ದು,ಈ ಅಪಘಾತದಲ್ಲಿ 15ಕ್ಕು ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Accident ಕರ್ನಾಟಕ

ದೇವಾಸ್ಥಾನ ಕಳಸ ಸ್ಥಾಪನೆ ವೇಳೆ ದುರಂತ! ಕ್ರೇನ್‌ ಮೇಲಿಂದ ಬಿದ್ದು ಒಬ್ಬ ದುರ್ಮರಣ

ಹಾವೇರಿ : ದೇವಾಸ್ಥಾನದ ಕಳಸ ಸ್ಥಾಪನೆ ವೇಳೆ ದುರ್ಘಟನೆಯೊಂದು ನಡೆದಿದ್ದು. ದೇವಾಲಯದ ಗೋಪುರದ ಮೇಲೆ ಕಳಸ ಸ್ಥಾಪನೆ ಮಾಡಲು ಕ್ರೇನ್​ ಮೂಲಕ ಗೋಪುರ ತುತ್ತತುದಿಗೆ ಹೋಗುವ ವೇಳೆ ಕ್ರೇನ್​ನ ಬಕೆಟ್​ ಮುರಿದು ಓರ್ವ ಸಾವನ್ನಪ್ಪಿದ್ದು.

ಉಡುಪಿ ಕರಾವಳಿ ಕರ್ನಾಟಕ

ಟಿಪ್ಪರ್- ಕಾರ್ ಮಧ್ಯೆ ತೀವ್ರ ರಸ್ತೆ ಅಪಘಾತ ! ಟಿಪ್ಪರ್ ಪಲ್ಟಿ, ಚಾಲಕ ಸಾವು

ಉಡುಪಿ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ

Accident ಕರ್ನಾಟಕ

ಕಾರಿನ ಟೈಯರ್ ಬ್ಲಾಸ್ಟ್ ಆಗಿ ಹೊಂಡಕ್ಕೆ ಉರುಳಿದ ದಾರುಣ ಘಟನೆ – ಐದು ವಿದ್ಯಾರ್ಥಿಗಳಿಗೆ ಗಾಯ

ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಭೀಕರ ಅಪಘಾತಕ್ಕೆ ಸಿಲುಕಿ ಬೈಕ್ ಸವಾರ ಚೇತನ್ ಸಾವು

ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.

Accident ದೇಶ - ವಿದೇಶ

ಐರ್ಲೆಂಡ್​ನಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಐರ್ಲೆಂಡ್: ದಕ್ಷಿಣ ಐರ್ಲೆಂಡ್ ನ ಕೌಂಟಿ ಕಾರ್ಲೋ ಪಟ್ಟಣದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಚೆರುಕುರಿ ಸುರೇಶ್ ಚೌಧರಿ ಮತ್ತು ಭಾರ್ಗವ್