Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಾಲಾ ಬಸ್ ಟೈರ್ ಸ್ಫೋಟ;ಅನಾಹುತದಿಂದ ಪಾರಾದ 30 ಮಕ್ಕಳು!

ಕಡಪ ಜಿಲ್ಲೆಯ ಪುಲಿವೆಂಡುಲದಲ್ಲಿ ಸೋಮವಾರ ಶಾಲಾ ಬಸ್ ಒಂದು ದೊಡ್ಡ ಅಪಘಾತವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದಾಗ, ಬಸ್ಸಿನ ಹಿಂಭಾಗದ ಎರಡು ಟೈರ್‌ಗಳು ಇದ್ದಕ್ಕಿದ್ದಂತೆ ಸಿಡಿದವು.ಆದರೆ, ಚಾಲಕನ ಎಚ್ಚರದಿಂದಾಗಿ ಎಲ್ಲಾ ವಿದ್ಯಾರ್ಥಿಗಳು

Accident ಕರ್ನಾಟಕ

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾ*ವು!

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು – ಮೆಲ್ಕಾರ್ ಸಮೀಪದ ಬೋಳಂಗಡಿಯ ನರಹರಿ ಪರ್ವತದ ಬಳಿ ರವಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ

ದೇಶ - ವಿದೇಶ

ಚಿತ್ರಮಂದಿರದ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟ; ಜನರಲ್ಲಿ ಭೀತಿ!

ಹೈದರಾಬಾದ್: ಜುಲೈ 5 ರ ಭಾನುವಾರದಂದು ಚಿತ್ರಮಂದಿರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ನಂತರ ಸೂರ್ಯಪೇಟೆ ಜಿಲ್ಲೆಯ ಕೊಡಾಡ್ ಮಂಡಲದಲ್ಲಿ ಭೀತಿ ಆವರಿಸಿದೆ.ಥಿಯೇಟರ್ ಹೊರಗಿನ ಟೀ ಸ್ಟಾಲ್‌ನಲ್ಲಿ ಸ್ಫೋಟ ಸಂಭವಿಸಿದೆ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ

ದೇಶ - ವಿದೇಶ

ಕೆ.ಆರ್. ವೃತ್ತದಲ್ಲಿ ಬಿಎಂಟಿಸಿ ಬಸ್‌ಗಳ ಭೀಕರ ಅಪಘಾ*ತ; 14 ಮಂದಿಗೆ ಗಾಯ!

ಬೆಂಗಳೂರು: ಬೆಂಗಳೂರಿನ ಕೆ.ಆರ್. ವೃತ್ತದ ಬಳಿ ಶನಿವಾರ ಬೆಳಿಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎರಡು ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಪ್ರಯಾಣಿಕರು ಮತ್ತು ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.ಪೊಲೀಸರ

ಮಂಗಳೂರು

ಮಂಗಳೂರು: ಕೂಳೂರು ಬಳಿ ಭೀಕರ ರಸ್ತೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾ*ವು!

ಮಂಗಳೂರು : ನಗರದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ಬಳಿಯ ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಂಟೈನರ್ ಲಾರಿಯೊಂದು

ಕರ್ನಾಟಕ

ಮೈಸೂರು ರಸ್ತೆಯಲ್ಲಿ ಸಾಗುತ್ತಿದ್ದ ಕೇರಳ ಸಾರಿಗೆ ಬಸ್‌ನಲ್ಲಿ ಅಗ್ನಿ ಅವಘಡ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಇಂದು ಸಂಜೆ 6 ಗಂಟೆ ಸುಮಾರಿಗೆ

ದೇಶ - ವಿದೇಶ

ಮದುವೆ ಪಾರ್ಟಿ ಮೇಲೆ ಹರಿದ ಟ್ರಕ್; ಮಗು ಸೇರಿದಂತೆ ನಾಲ್ವರ ಸಾ*ವು!

ಮಾರ್ಕಪುರಂ: ಅಮರಾವತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಕಪುರಂ ಜಿಲ್ಲೆಯ ಕಂಬಂ ಬಳಿ ಶುಕ್ರವಾರ ಮದುವೆ ಪಾರ್ಟಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು

ದೇಶ - ವಿದೇಶ

ಟೈರ್ ಸ್ಫೋಟಗೊಂಡು ರಸ್ತೆ ಬದಿಯ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

ಹೈದರಾಬಾದ್ ಹೆದ್ದಾರಿ ಅಪಘಾತ: ವಿಜಯವಾಡ – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭೀಮಾವರಂ ನಿಂದ ಹೈದರಾಬಾದ್ ಕಡೆಗೆ ಬರುತ್ತಿದ್ದ ಖಾಸಗಿ ಪ್ರಯಾಣಿಕ ಬಸ್ ನಿಯಂತ್ರಣ ತಪ್ಪಿ ರಸ್ತೆ

ದೇಶ - ವಿದೇಶ

ಪೆಬ್ಬೈರ್ ಬಳಿ ಬಸ್ ಪಲ್ಟಿ; ದ್ವಿಚಕ್ರ ವಾಹನ ಉಳಿಸಲು ಹೋಗಿ ಸಂಭವಿಸಿದ ಅವಘಡ!

ವನಪರ್ತಿ: ಪೆಬ್ಬೈರ್ ಬಳಿ ಸೋಮವಾರ ಬೆಳಿಗ್ಗೆ ಟಿಜಿಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಪರಿಣಾಮ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪೆಬ್ಬೈರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.TG32Z0015 ನೋಂದಣಿ ಸಂಖ್ಯೆಯ TGSRTC

ಕರ್ನಾಟಕ

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ಮತ್ತು ವಿದ್ಯುತ್ ಕಂಬ; ಪವಾಡಸದೃಶವಾಗಿ ಪಾರಾದ ದಂಪತಿ!

ವಿಟ್ಲ : ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹತ್ ಮರ ಹಾಗೂ ವಿದ್ಯುತ್ ಕಂಬವೊಂದು ಏಕಾಏಕಿ ಉರುಳಿಬಿದ್ದ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ