Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರೇಲರ್ ಹರಿದು ಒಂದೇ ಕುಟುಂಬದ ಮೂವರು ಮಕ್ಕಳು ಸಾ*ವು!

ಜೈಪುರ: ದೆಹಲಿ-ಅಜೇರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ವೇಗವಾಗಿ ಬಂದ ಟ್ರೇಲರ್ ಒಂದು ಮಗುಚಿ ಬಿದ್ದು, ಮೂವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ಅವರ ಹೆತ್ತವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಸಾರ್ವಜನಿಕ ಸಾರಿಗೆಗಾಗಿ ರಸ್ತೆಬದಿಯಲ್ಲಿ ಕಾಯುತ್ತಿದ್ದ

ಕರ್ನಾಟಕ

ಬೆಂಗಳೂರು: ರಾಜಧಾನಿಯಲ್ಲಿ ಭೀಕರ ಸರಣಿ ಅಪಘಾತಗಳ ರಕ್ತಪಾತ; ಮೂರು ದುರಂತಗಳಲ್ಲಿ ನಾಲ್ವರ ಸಾವು, ಮೂವರು ಗಂಭೀರ!

ಬೆಂಗಳೂರ: ಬೆಂಗಳೂರಿನಲ್ಲಿ (Bengaluru) ಶನಿವಾರ ಪ್ರತ್ಯೇಕವಾಗಿ ಸಂಭವಿಸಿದ ಮೂರು ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ತಾಯಿ ಶಾಲಾ ಬಸ್‌ ಅಡಿ ಸಿಲುಕಿ ಮೃತಪಟ್ಟರೆ, ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬೈಕ್

ಕರ್ನಾಟಕ

ಹುಲಿಕಲ್ ಘಾಟ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ; 17 ಪ್ರಯಾಣಿಕರು ಪಾರು!

ಶಿವಮೊಗ್ಗ: ಆಕಸ್ಮಿಕ ಬೆಂಕಿಗೆ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ (Masthikatte) ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದ್ದು, ಅಗ್ನಿ

ದೇಶ - ವಿದೇಶ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಸ್ಕೂಟರ್ ನುಜ್ಜುಗುಜ್ಜು, ಚಾಲಕನಿಗೆ ಗಾಯ!

ಕಟಪಾಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲು ಹಾಗೂ ಇಲೆಕ್ಟ್ರಿಕ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗ್ಗೆ

ಕರ್ನಾಟಕ

ಅಂಕೋಲಾ: ನಿಯಂತ್ರಣ ತಪ್ಪಿ ಉರುಳಿದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾ*ವು, 20ಕ್ಕೂ ಹೆಚ್ಚು ಜನರಿಗೆ ಗಾಯ!

ಕಾರವಾರ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಅತ್ತೂರು ಕಂಚಿನ

ದೇಶ - ವಿದೇಶ

ಪಾಲ್ಗರ್: ಮುಂಬೈ-ಅಹ್ಮದಾಬಾದ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; 13 ಅತಿಥಿಗಳ ಸಾ*ವು, 25 ಜನರಿಗೆ ಗಾಯ!

ಪಾಲ್ವ‌ರ್: ಮಹಾರಾಷ್ಟ್ರದ ಪಾಲ್ವರ್‌ನಲ್ಲಿ ಮುಂಬೈ-ಅಹ್ಮದಾಬಾದ್ ಹೆದ್ದಾರಿಯಲ್ಲಿ ನಿಶ್ಚಿತಾರ್ಥ ಸಮಾರಂಭಕ್ಕೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ವೇಗವಾಗಿ ಬಂದ ಕಂಟೇನರ್ ಟ್ರೇಲರ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಜನರು ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ ಎಂದು

Accident ಕರ್ನಾಟಕ

ಬಂಟ್ವಾಳ: ಮೆಲ್ಕಾರ್ ಬಳಿ ಚಲಿಸುತ್ತಿದ್ದ ಗುಜರಿ ಲಾರಿಯಲ್ಲಿ ಭೀಕರ ಅಗ್ನಿ ಅವಘಡ!

ಬಂಟ್ವಾಳ: ತಾಲೂಕಿನ ಮೆಲ್ಕಾರ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ನಲ್ಲಿ ಬೆಂಕಿ ಹತ್ತಿಕೊಂಡಿದೆ. ಗುಜಿರಿ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ

ಕರ್ನಾಟಕ

ಜೀಪ್-ಮೀನಿನ ಲಾರಿ ಮುಖಾಮುಖಿ ಡಿಕ್ಕಿ; ಕೇರಳ ಮೂಲದ ಇಬ್ಬರು ಮಹಿಳೆಯರು ಸಾ*ವು, 8 ಮಂದಿಗೆ ಗಾಯ!

ಕುಂದಾಪುರ: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮೂವರು ಪುಟಾಣಿ ಮಕ್ಕಳು

ದೇಶ - ವಿದೇಶ

ಏರ್ ಶೋ ವೇಳೆ ಭೀಕರ ದುರಂತ: ಆಕಾಶದಲ್ಲೇ ಪರಸ್ಪರ ಡಿಕ್ಕಿ ಹೊಡೆದ ಎರಡು ಅತ್ಯಾಧುನಿಕ ಫೈಟರ್ ಜೆಟ್‌ಗಳು!

ಭಾನುವಾರ ಇಡಾಹೊದ ಮಿಲಿಟರಿ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಎರಡು EA-18 ಫೈಟ‌ರ್ ಜೆಟ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದವು, ವಿಮಾನಗಳು ಬೆಂಕಿಯಲ್ಲಿ ನೆಲದ ಕಡೆಗೆ ಧುಮುಕುವ ಮೊದಲು ಪರಸ್ಪರ ಡಿಕ್ಕಿ ಹೊಡೆದಂತೆ ಕಾಣುವ

ದೇಶ - ವಿದೇಶ

ಪೂಜೆ ವೇಳೆ ಭೀಕರ ಅಗ್ನಿ ಅವಘಡ: ಪಾಟ್ನಾದಲ್ಲಿ ಆಲದ ಮರಕ್ಕೆ ಹೊತ್ತಿಕೊಂಡ ಬೆಂಕಿ; ಭಕ್ತರಲ್ಲಿ ಭೀತಿ!

ಪಾಟ್ನಾ : ಬಿಹಾರದ ರಾಜಧಾನಿ ಪಾಟ್ನಾದ ಫತುಹಾದಲ್ಲಿರುವ ಬ್ಲಾಕ್ ಆಫೀಸ್ ಸಂಕೀರ್ಣದಲ್ಲಿ ವಟ್ ಸಾವಿತ್ರಿ ಪೂಜೆಯ ಸಮಯದಲ್ಲಿ ಆವರಣದಲ್ಲಿರುವ ಪುರಾತನ ಆಲದ ಮರಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಈ ಘಟನೆಯು ಸಂಕೀರ್ಣದಾದ್ಯಂತ ಅವ್ಯವಸ್ಥೆಯನ್ನು ಉಂಟುಮಾಡಿತು