Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಾರಿಪಳ್ಳ ; ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ

ದೇಶ - ವಿದೇಶ

ನಾಗಪುರ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾ*ತ: ಎಂಟು ಮಂದಿ ಮಹಿಳಾ ಕಾರ್ಮಿಕರ ದಾರುಣ ಸಾ*ವು

ಮುಂಬೈ: ಮಹಾರಾಷ್ಟ್ರದ ಜಲ್ಲಾ ಜಿಲ್ಲೆಯ ನಾಗುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ವೊಂದು ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಗುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿ

ದೇಶ - ವಿದೇಶ

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ಮುಂದಿನ 60 ದಿನಗಳ ಕಾಲ ಸೀಮೆಎಣ್ಣೆ ಪೂರೈಕೆ ನಿಯಮ ಸಡಿಲಿಕೆ

ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಜಾಗತಿಕ ಇಂಧನ ಸರಬರಾಜಿನಲ್ಲಿ ಉಂಟಾದ ಅನಿಶ್ಚಿತತೆಯ ನಡುವೆ, LPG ಪೂರೈಕೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೀಮೆಎಣ್ಣೆ (SKO) ಪೂರೈಕೆಯನ್ನು ತಾತ್ಕಾಲಿಕವಾಗಿ ಮರುಪ್ರಾರಂಭಿಸಲು ನಿರ್ಧರಿಸಿದೆ.ಈ

ದೇಶ - ವಿದೇಶ

ಈಜುಕೊಳದಲ್ಲಿ 2 ನಿಮಿಷ ಸಾ*ವು-ಬದುಕಿನ ಹೋರಾಟ: ಸಿಸಿಟಿವಿಯಲ್ಲಿ ಸೆರೆಯಾಯ್ತು ದಾರುಣ ದೃಶ್ಯ

ಸೂರತ್: ಸೂರತ್ ಜಿಲ್ಲೆಯ ಓಲ್ಪಾಡ್ ತಾಲ್ಲೂಕಿನ ರೆಸಾರ್ಟ್‌ನಲ್ಲಿ 22 ವರ್ಷದ ಯುವಕನೊಬ್ಬ ಈಜುಕೊಳದಲ್ಲಿ ಸುಮಾರು ಎರಡು ನಿಮಿಷಗಳ ಕಾಲ ಕಷ್ಟಪಟ್ಟಿದ್ದು, ಹತ್ತಿರದ ಇತರರು ಈಜುತ್ತಲೇ ಇದ್ದರು ಮತ್ತು ಆತನ ರಕ್ಷಣೆಗೆ ಬಾರದೆ ಇರುವುದು ಸಿಸಿಟಿವಿ

ದೇಶ - ವಿದೇಶ

ಬಸ್ ಹತ್ತಲು ಬಂದವನಿಗೆ ಮೃತ್ಯುವಾದ ತೆರೆದ ಚರಂಡಿ: 30 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಶ*ವ ಪತ್ತೆ!

ಬರೇಲಿ: ಬರೇಲಿಯ ಬರಾದರಿ ಪ್ರದೇಶದ ಜನನಿಬಿಡ ಸ್ಯಾಟಲೈಟ್ ಬಸ್ ಟರ್ಮಿನಲ್‌ನಲ್ಲಿ ಮಂಗಳವಾರ ತೆರೆದ ಚರಂಡಿಗೆ ಬಿದ್ದು 30 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ, ಸುಮಾರು 80 ರಕ್ಷಣಾ ಕಾರ್ಯಕರ್ತರು ಸ್ಥಳದಲ್ಲಿದ್ದ ಬಹು ಸಂಸ್ಥೆಗಳು ವ್ಯಾಪಕ ಹುಡುಕಾಟ

ದೇಶ - ವಿದೇಶ

ಆಂಧ್ರದಲ್ಲಿ ಕಣ್ಣೆದುರೇ ಸುಟ್ಟು ಭಸ್ಮವಾಯಿತು ಖಾಸಗಿ ಬಸ್: 13 ಪ್ರಯಾಣಿಕರು ಸಜೀವ ದಹನ!

ಆಂಧ್ರ ಪ್ರದೇಶದಲ್ಲಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರ ಬದುಕನ್ನು ಕ್ಷಣಾರ್ಧದಲ್ಲಿ ಯಮರಾಜ ಕಸಿದುಕೊಂಡ ದುರ್ಘಟನೆ ಮನ ಕಲುಕುವಂತಿದೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ

ದೇಶ - ವಿದೇಶ

ತಮಾಷೆ ಕಿರುಚಾಟ ತಂದಿಟ್ಟ ಅವಾಂತರ: ಸೋನಭದ್ರದಲ್ಲಿ ಹೊಸ ಕಾರು ಜಖಂ

ಸೋನಭದ್ರ: ಹೊಸ ಕಾರು ಖರೀದಿಸಿದ ಖುಷಿಯಲ್ಲಿ, ಅಕ್ಕಪಕ್ಕದ ಮನೆಯ ಮಕ್ಕಳನ್ನು ಕರೆದು ಬನ್ರಿ ಮಕ್ಕಳ ಜಾಲಿ ರೈಡ್ ಹೋಗೋಣ ಎಂದು ವ್ಯಕ್ತಿ ತನ್ನ ಹೊಸ ಕಾರಿನಲ್ಲಿ ಕೂರಿಸಿಕೊಂಡಿದ್ದರು. ಮಕ್ಕಳು ಕಾರೊಳಗೆ ಆಟವಾಡುತ್ತಿದ್ದರು. ಇದ್ದಕ್ಕಿದ್ದಂತೆ ತಮಾಷೆಗೆ

ದೇಶ - ವಿದೇಶ

ಲಿಫ್ಟ್ ಬಳಸುವಾಗ ಇರಲಿ ಎಚ್ಚರಪುಣೆಯಲ್ಲಿ ಲಿಫ್ಟ್ ಬಾಗಿಲಲ್ಲಿ ಮಗುವಿನ ಕೈ ಸಿಲುಕಿ ಪರದಾಟ!

ಪುಣೆ: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ

ಕರ್ನಾಟಕ

ಮಳೆ ಅವಘಡ: ಗೋಡೆ ಕುಸಿದು ಬಾಲಕ ಸಾವು, ಇನ್ನೊಬ್ಬನಿಗೆ ಗಾಯ

ಬಾಗಲಕೋಟೆ: ಶುಕ್ರವಾರ ರಾತ್ರಿ ಸುರಿದ ನಿರಂತರ ಮಳೆಗೆ (Rain) ಮನೆಯ ತಗಡಿನ ಮೇಲ್ಛಾವಣಿ ಹಾಗೂ ಗೋಡೆ ಕುಸಿದು (Wall Collapse) ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ (Mahalingapura)

Accident ಕರ್ನಾಟಕ

ಶಿವಮೊಗ್ಗ: ಬೈಕ್ ಡಿಕ್ಕಿ ಪರಿಣಾಮ ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ : ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು