Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಾಗಡಿಯಲ್ಲಿ ನರಹಂತಕ ಚಿರತೆ ಸೆರೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ!

ರಾಮನಗರ: ಮಾಗಡಿ (Magadi) ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಭಯ ಹುಟ್ಟಿಸಿದ್ದ ನರಹಂತಕ ಚಿರತೆಯನ್ನು (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಕರ್ನಾಟಕ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: 5 ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮ!

ವಿಜಯಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಬ್ಬಾಳ ಗ್ರಾಮದ ಕಮಲಪ್ಪ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಕಬ್ಬಿನ