Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಉಡುಪಿ: ನಿಲ್ಲಿಸಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ – ಪೆಟ್ರೋಲ್ ಪಂಪ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಉಡುಪಿ :   ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ಸಾಲಾಗಿ ನಿಲ್ಲಿಸಲಾಗಿದ್ದ ಬಸ್‌ ಒಂದರಲ್ಲಿ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

ಉಡುಪಿ

ಪೆರಂಪಳ್ಳಿ: ಇ-ರಿಕ್ಷಾದಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಕಾರಿಗೂ ವ್ಯಾಪ; ಯುವಕರ ಸಾಹಸದಿಂದ ತಪ್ಪಿದ ದೊಡ್ಡ ದುರಂತ!

ಉಡುಪಿ: ಪೆರಂಪಳ್ಳಿ ಸಮೀಪ ಭಾನುವಾರ ಬೆಳಿಗ್ಗೆ ಮನೆಯೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ವ್ಯಾಪಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಶೆಡ್‌ನಲ್ಲಿ

ದೇಶ - ವಿದೇಶ

ನಿರ್ವಹಣೆಯ ವೇಳೆ ಹಳಿತಪ್ಪಿದ ಉಜ್ಜಯಿನಿ ಎಕ್ಸ್‌ಪ್ರೆಸ್; ಅದೃಷ್ಟವಶಾತ್ ಪ್ರಯಾಣಿಕರಿಲ್ಲದ ಕಾರಣ ತಪ್ಪಿದ ಅನಾಹುತ!

ರಿಷಿಕೇಶ್: ಉತ್ತರಾಖಂಡದ ರಿಷಿಕೇಶ್‌ನ ಯೋಗ ನಗರಿ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿತಪ್ಪಿವೆ.ಈ ಘಟನೆ ರಾತ್ರಿ 9.30 ರ ಸುಮಾರಿಗೆ ಖಾಂಡ್ ಗ್ರಾಮ ಪ್ರದೇಶದಲ್ಲಿ ಸಂಭವಿಸಿದೆ. ಆ

ದೇಶ - ವಿದೇಶ

ರೈಲು ಹತ್ತುವ ಮುನ್ನವೇ ಮುಗಿಲೆದ್ದ ಬೆಂಕಿಯ ಜ್ವಾಲೆ: ಪ್ರಯಾಣಿಕರಿಲ್ಲದ ಕಾರಣ ತಪ್ಪಿದ ಮಹಾ ದುರಂತ!

ಶುಕ್ರವಾರ ಸಂಜೆ ನಂಪಲ್ಲಿ ರೈಲು ನಿಲ್ದಾಣದಲ್ಲಿ ಹೈದರಾಬಾದ್-ಜೈಪುರ ವಿಶೇಷ ಎಕ್ಸ್‌ಪ್ರೆಸ್‌ನ ಎರಡು ಹವಾನಿಯಂತ್ರಿತ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.ರೈಲ್ವೆ ಅಧಿಕಾರಿಗಳ ಪ್ರಕಾರ, ಸಂಜೆ 7 ಗಂಟೆಗೆ